ಕುಡಿಯುವ ನೀರಿನ ಘಟಕದ ಕಾಯಿನ್ ಬಾಕ್ಸ್ ಒಡೆದು ಹಣ ದೋಚಿದ ಖದೀಮರು, ಎಲ್ಲಿ?
ಶಿವಮೊಗ್ಗ : ಶುದ್ಧ ಕುಡಿಯುವ ನೀರಿನ ಘಟಕದಲ್ಲಿರುವ ಕಾಯಿನ್ ಬಾಕ್ಸ್ (Coin Box) ಒಡೆದು ಹಣ ಕಳ್ಳತನ ಮಾಡಲಾಗಿದೆ. ಗೆಜ್ಜೇನಹಳ್ಳಿಯಲ್ಲಿ ಅಳವಡಿಸಿರುವ ಕುಡಿಯುವ ನೀರಿನ ಘಟಕದಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ವತಿಯಿಂದ ಗೆಜ್ಜೇನಹಳ್ಳಿಯಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. 5 ರೂ. ಕಾಯಿನ್ ಹಾಕಿದರೆ 20 ಲೀಟರ್ ಶುದ್ಧ ಕುಡಿಯುವ ನೀರು ಬರುತ್ತದೆ. ಕಳೆದ ಗುರುವಾರ ನೀರಿನ ಘಟಕದ ಕಾಯಿನ್ ಬಾಕ್ಸ್ (Coin Box) ಒಡೆದು ಸುಮಾರು 8 ಸಾವಿರ ರೂ. ಹಣ ದೋಚಲಾಗಿದೆ ಎಂದು … Read more