ನಿಧಿ ಆಸೆ, ಬೆಂಗಳೂರಿನ ವ್ಯಕ್ತಿಗೆ ಶಿವಮೊಗ್ಗದಲ್ಲಿ ಲಕ್ಷ ಲಕ್ಷ ರೂ. ವಂಚನೆ, ಹೇಗಾಯ್ತು ಮೋಸ?
SHIVAMOGGA LIVE NEWS | 24 AUGUST 2023 SHIMOGA : ಮನೆ ಬುನಾದಿ ಅಗೆಯುವಾಗ ಚಿನ್ನದ ನಾಣ್ಯಗಳ (Gold Coins) ನಿಧಿ ಪತ್ತೆಯಾಗಿದೆ. ಅದನ್ನು ಮಾರಾಟ ಮಾಡುತ್ತಿರುವುದಾಗಿ ನಂಬಿಸಿ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಐದು ಲಕ್ಷ ರೂ. ವಂಚನೆ ಮಾಡಲಾಗಿದೆ. ಬೆಂಗಳೂರಿನ ಮಂಜುನಾಥ ಸ್ವಾಮಿ ಎಂಬುವವರಿಗೆ ಶಿವಪ್ಪ ಗೊಲ್ಲರ್ ಎಂಬಾತ ವಂಚನೆ ಮಾಡಿದ್ದಾನೆ. ಅಜ್ಜನಿಗೆ ಸಿಕ್ತು ರಾಶಿ ರಾಶಿ ಚಿನ್ನದ ನಾಣ್ಯ ಹುಬ್ಬಳ್ಳಿಯ ಬಸಾಪುರ ಗ್ರಾಮದಲ್ಲಿ ಮನೆಯ ಬುನಾದಿ ಅಗೆಯುವಾಗ ಅಜ್ಜನಿಗೆ ಚಿನ್ನದ ನಾಣ್ಯಗಳ (Gold Coins) … Read more