ಶಿವಮೊಗ್ಗದಲ್ಲಿ ಮತ್ತೆ ತಂಪು ತಂಪು ವಾತಾವರಣ, ತುಸು ಇಳಿಕೆಯಾಯ್ತು ತಾಪಮಾನ

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ಬಹುಭಾಗದಲ್ಲಿ ಮತ್ತೆ ಚಳಿ ಶುರುವಾಗಿದೆ. ತಾಪಮಾನ ತುಸು ಇಳಿಕೆಯಾಗಿದೆ. ಆದರೆ ಬಿಸಿಲಿನ ಝಳ ಜೋರಾಗಿದೆ. ಜಿಲ್ಲೆಯಲ್ಲಿ ಮತ್ತೆ ಥಂಡಿ ವಾತಾವರಣ ಶುರುವಾಗಿದೆ. ಸಂಜೆ ನಂತರ ತಂಪೇರುತ್ತಿದೆ. ಬೆಳಗ್ಗೆಯಿಂದ ರಣ ಬಿಸಿಲಿಗೆ ಮೈ ಒಡ್ಡಿ ಹೈರಾಣಾದವರಿಗೆ ತಂಪು ವಾತಾವರಣ ಸ್ವಲ್ಪ ಹಿತ ನೀಡುತ್ತಿದೆ. ಇನ್ನು, ಜಿಲ್ಲೆಯ ಹಲವೆಡೆ ತಾಪಮಾನದಲ್ಲಿ ತುಸು ಇಳಿಕೆಯಾಗಿದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌. ತೀರ್ಥಹಳ್ಳಿಯಲ್ಲಿ ಗರಿಷ್ಠ 32 ಡಿಗ್ರಿ … Read more

ರಾಜ್ಯದಲ್ಲಿ ಮತ್ತಷ್ಟು ತೀವ್ರವಾಗಲಿದೆ ಚಳಿ, ಹವಾಮಾನ ಇಲಾಖೆ ಎಚ್ಚರಿಕೆ ಏನು?

Mist-During-Winter-Near-Mandagadde

ಬೆಂಗಳೂರು: ರಾಜ್ಯದಲ್ಲಿ ಚಳಿಯ (Cold) ತೀವ್ರತೆ ಹೆಚ್ಚಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ 4 ರಿಂದ 6 ಡಿಗ್ರಿ ಸೆಲ್ಸಿಯಸ್‌ ಕುಸಿತವಾಗಿದೆ. ಇದರಿಂದ ಮಧ್ಯರಾತ್ರಿ ಮತ್ತು ಮುಂಜಾನೆ ಥಂಡಿ ಅನುಭವವಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಮುಂಜಾನೆ ದಟ್ಟ ಮಂಜು ಆವರಿಸುತ್ತಿದೆ. ತಂಪಾದ ಗಾಳಿ ಬೀಸುತ್ತಿರುವ ಹಿನ್ನೆಲೆ ಹಗಲಿನಲ್ಲೂ ಚಳಿಯ ಅನುಭವಾಗುತ್ತಿದೆ. ಸಾಮಾನ್ಯವಾಗಿ ನವೆಂಬರ್ ಕೊನೆಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಈ ತೀವ್ರತೆ ಚಳಿ ಶುರುವಾಗಬೇಕಿತ್ತು. ಈ ಬಾರಿ ವಾಡಿಕೆಗಿಂತ ಮೊದಲೇ ಚಳಿ ಶುರುವಾಗಿದ್ದು, ದಿನೇದಿನೆ ತೀವ್ರತೆ ಹೆಚ್ಚುತ್ತಿದೆ. … Read more

ಶಿವಮೊಗ್ಗ ಜಿಲ್ಲೆಯಲ್ಲಿ ತಗ್ಗಿದ ಮಳೆ, ಹೆಚ್ಚಿದ ಚಳಿ, ಇವತ್ತು ಎಲ್ಲೆಲ್ಲಿ ಹೇಗಿದೆ ಹವಾಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ಥಂಡಿ ಹೆಚ್ಚಾಗಿದೆ. ಕನಿಷ್ಠ ತಾಪಮಾನ ಕುಸಿತ ಕಂಡಿದ್ದು, ಮೈಕೊರೆಯುವ ಚಳಿ ಇದೆ. (Weather) ಮಳೆ ಸಂಬಂಧ ರಾಜ್ಯಾದ್ಯಂತ ಯಾವುದೇ ಅಲರ್ಟ್‌ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಘಾ ಮಳೆ ಅಬ್ಬರವು ಕಡಿಮೆಯಾಗಿದೆ. ತಂಪು ವಾತಾವರಣ ಇದ್ದು, ರಾತ್ರಿ ವೇಳೆ ಚಳಿ ತೀವ್ರವಾಗಿದೆ. ಎಲ್ಲೆಲ್ಲಿ ಹೇಗಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. … Read more

ಶಿವಮೊಗ್ಗ ಜಿಲ್ಲೆಯಲ್ಲಿ ತಗ್ಗಿದ ಮಳೆ, ಮೈ ಕೊರೆಯುತ್ತಿದೆ ಚಳಿ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ತಪಾಮಾನವು ಇಳಿಕೆಯಾಗಿದೆ. ಇದರ ಬೆನ್ನಿಗೆ ಥಂಡಿ ಹೆಚ್ಚಾಗಿದೆ. (Weather Report) ಕಳೆದ ಎರಡು ದಿನದಿಂದ ಅಬ್ಬರಿಸಿದ್ದ ವರುಣ ತಣ್ಣಗಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಳವಾರ ಮಳೆ ಕಡಿಮೆಯಾಗಿದೆ. ಇನ್ನು, ತಾಪಮಾನ ಇಳಿಕೆಯಾಗಿದೆ. ಇದರಿಂದಾಗಿ ಥಂಡಿ ಹೆಚ್ಚಾಗಿದೆ. ರಾತ್ರಿ ವೇಳೆ ಮೈ ಕೊರೆಯುವ ಚಳಿ ಇದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. … Read more

ಶಿವಮೊಗ್ಗದಲ್ಲಿ ಬಿಸಿಲಿನ ಅಬ್ಬರ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ : ಜಿಲ್ಲೆಯಲ್ಲಿ ಚಳಿ ಪ್ರಮಾಣ (weather) ತುಸು ಕಡಿಮೆಯಾಗಿದ್ದು ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಲಿನ ಬೇಗೆಗೆ ಜನರು ಹೈರಾಣಾಗಿದ್ದಾರೆ ಇದೆ. ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 … Read more

ಇವತ್ತು ತೀರ್ಥಹಳ್ಳಿಯಲ್ಲಿ ತಾಪಮಾನ ಹೆಚ್ಚು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ಉಷ್ಣಾಂಶ?

WEATHER-REPORT-SHIMOGA-

SHIVAMOGGA LIVE NEWS, 3 FEBRUARY 2025 ಹವಾಮಾನ ವರದಿ : ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಆದರೆ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ಇನ್ನು, ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಗೆಯಲ್ಲಿನ ರಣ ಬಿಸಿಲಿನ ವಾತಾವರಣ (weather) ಇದೆ. ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮೈಕೊರೆವ ಚಳಿ, ಕುಸಿದ ತಾಪಮಾನ, ಎಲ್ಲೆಲ್ಲಿ ಎಷ್ಟಿದೆ?

WEATHER-REPORT-SHIMOGA-

SHIVAMOGGA LIVE NEWS, 3 JANUARY 2024 ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಥಂಡಿ ಹೆಚ್ಚಾಗಿದೆ. ಸಂಜೆಯಾಗುತ್ತಲೆ ನಿಧಾನಕ್ಕೆ ಚಳಿ ಏರುತ್ತದ್ದು, ರಾತ್ರಿ ವೇಳೆ ಚಳಿ ಪ್ರಮಾಣ ತೀವ್ರವಾಗಿರಲಿದೆ. ಇನ್ನು ಬೆಳಗಿನ ಹೊತ್ತು ಬಿಸಿಲಿನ ಅಬ್ಬರ (Weather) ಜೋರಿರಲಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ ಬಿಸಿಲು, ಸಂಜೆಯಾಗುತ್ತದೆ ಥಂಡಿ ಹೆಚ್ಚಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ … Read more

ಶಿವಮೊಗ್ಗದಲ್ಲಿ ತುಸು ಕಡಿಮೆಯಾದ ಚಳಿ, ಇವತ್ತು ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

WEATHER REPORT, 19 DECEMBER 2024 ಶಿವಮೊಗ್ಗ : ದಕ್ಷಿಣ ಭಾರತದ ವಿವಿಧೆಡೆ ಮಳೆಯಾಗುತ್ತಿರುವುದರಿಂದ ತಾಪಮಾನ ತುಸು ಹೆಚ್ಚಳವಾಗಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

WEATHER REPORT, 16 DECEMBER 2024 ಶಿವಮೊಗ್ಗ : ಕಳೆದ ವಾರ ಇದ್ದ ಶಕೆ ವಾತಾವರಣ ದೂರಾಗಿದ್ದು ಜಿಲ್ಲೆಯಲ್ಲಿ ಮೈ ಕೊರೆಯುವ ಚಳಿ ಶುರುವಾಗಿದೆ. ಎಲ್ಲ ತಾಲೂಕುಗಳಲ್ಲಿಯು ತಾಪಮಾನ ಇಳಿಕೆಯಾಗಿದೆ. ಅಲ್ಲದೆ ಥಂಡಿ ವಾತಾವರಣ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿರಲಿದೆ. ಬಿಸಿಲಿನ ವಾತಾವರಣ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು … Read more

ಶಿವಮೊಗ್ಗ ಜಿಲ್ಲೆ, ಬೆಳಗ್ಗೆ ಬಿಸಿಲಿನ ಅಬ್ಬರ, ರಾತ್ರಿ ಚಳಿಗೆ ನಡುಕ

WEATHER-REPORT-SHIMOGA-

WEATHER REPORT, 28 NOVEMBER 2024 ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ತೀವ್ರವಾಗಿದೆ. ರಾತ್ರಿ ಮೈ ನಡುಗಿಸುವಷ್ಟು ಚಳಿ ಇದ್ದರೂ, ಹಲವು ಕಡೆ ಬೆಳಗಿನ ಹೊತ್ತಿನಲ್ಲೂ ಥಂಡಿ ವಾತಾವರಣ ಇರಲಿದೆ. ಇನ್ನೊಂದೆಡೆ ಚಳಿಯಿಂದಾಗಿ ಜಿಲ್ಲೆಯ ಹಲವು ಕಡೆ ತಾಪಮಾನ ಇಳಿಕೆಯಾಗಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಎಂದಿನಂತೆ ಬಿಸಿಲಿನ ವಾತಾವರಣ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ … Read more