ಶಿವಮೊಗ್ಗದಲ್ಲಿ ಥಂಡಿ ವಾತಾವರಣ, ಇವತ್ತು ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

WEATHER REPORT, 20 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾಗಿ ಜಿಲ್ಲೆಯ ವಿವಿಧೆಡೆ ತಾಪಮಾನ ತುಸು ಇಳಿಕೆಯಾಗಿದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬಿಸಿಲು ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬಿಸಿಲ ಧಗೆ, ಒಣ ಹವೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

WEATHER REPORT,  3 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಉರಿ ಬಿಸಿಲಿಗೆ ಜನ ಹೈರಾಣಾಗಿದ್ದಾರೆ. ರಾತ್ರಿ ವೇಳೆ ತಂಪು ವಾತಾವರಣ ಇದ್ದರೂ ಮರುದಿನ ಬಿಸಿಲಿನ ಬೇಗೆ ಆವರಿಸಿಕೊಳ್ಳುತ್ತಿದೆ. ಇನ್ನೊಂದೆಡೆ ಇವತ್ತು ಜಿಲ್ಲೆಯ ವಿವಿಧೆಡ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ ತಾಲೂಕಿನಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಕಳೆದ ವರ್ಷ ಇದೇ ದಿನ ಗರಿಷ್ಠ 31 ಡಿಗ್ರಿ, … Read more

ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ ಮಕ್ಕಳು ದಿಢೀರ್ ಅಸ್ವಸ್ಥ, ಕೆಲಕಾಲ ಆತಂಕ

-Children-fell-ill-MLA-Halappa-visit-Sagara-Hospital

SHIVAMOGGA LIVE NEWS | SAGARA | 27 ಜೂನ್ 2022 ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚುಚ್ಚುಮದ್ದು (INJECTION) ಪಡೆದ 14 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವು ಮಕ್ಕಳು ಪ್ರಜ್ಞೆ ತಪ್ಪುವ ಸ್ಥಿತಿಗೆ ತಲುಪಿದ್ದರು. ಹೆಚ್ಚುವರಿ ಚಿಕಿತ್ಸೆ ಅಗತ್ಯವಿದ್ದರಿಂದ ನಾಲ್ಕು ಮಕ್ಕಳನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ್ವರ, ನೆಗಡಿ, ಕೆಮ್ಮು ಸೇರಿದಂತೆ ಶೀತ ಸಂಬಂಧಿ ಕಾಯಿಲೆಗಳಿಗಾಗಿ ಕಳೆದ ಮೂರ್ನಾಲ್ಕು ದಿನದಿಂದ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಭಾನುವಾರ ಚುಚ್ಚುಮದ್ದು … Read more

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಚಳಿ, ನಗರವನ್ನು ಆವರಿಸಿತು ಭಾರಿ ಮಂಜು, ಎಷ್ಟಿದೆ ಉಷ್ಣಾಂಶ?

Mist-During-Winter-Near-Mandagadde

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಜನವರಿ 2022 ಕೆಲವು ದಿನ ಕಡಿಮೆಯಾಗಿದ್ದ ಚಳಿ ಜಿಲ್ಲೆಯಲ್ಲಿ ಪುನಃ ಹೆಚ್ಚಳವಾಗಿದೆ. ಇವತ್ತು ಶಿವಮೊಗ್ಗದ ವಿವಿಧೆಡೆ ಮಂಜು ಆವರಿಸಿದೆ. ಮಂಜು ಕವಿದಿರುವುದರಿಂದ ಥಂಡಿಯ ಪ್ರಮಾಣವು ಹೆಚ್ಚಿದೆ. ಮನೆಯಿಂದ ಹೊರ ಬರುವವರು ಸ್ವೆಟರ್ ಸೇರಿದಂತೆ ಬೆಚ್ಚನೆಯ ವಸ್ತ್ರಗಳನ್ನು ಧರಿಸುವಂತಾಗಿದೆ. ಮಂಜು ಆವರಿಸಿರುವುದರಿಂದ ವಾಹನ ಸಾವರರು ಹೆಡ್ ಲೈಟ್ ಇಲ್ಲದೆ ಚಾಲನೆ ಮಾಡಲು ಆಗುತ್ತಿಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್’ನಿಂದ  ಗರಿಷ್ಠ 33 ಡಿಗ್ರಿ ಸೆಲ್ಸಿಯಸ್’ನಷ್ಟು … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ತಂಪು, ತಂಪು, ದಟ್ಟ ಮಂಜು, ಇನ್ನಷ್ಟು ದಿನ ಮೈ ಕೊರೆಯಲಿದೆ ಥಂಡಿ

Mist-During-Winter-Near-Mandagadde

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021 ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಹೆಚ್ಚಾಗುತ್ತಿದೆ. ಇನ್ನೂ ಹದಿನೈದು ದಿನ ಚಳಿಯ ತೀವ್ರತೆ ಇದೆ ರೀತಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ನಡುವೆ ಬೆಳಗಿನ ಹೊತ್ತು ದಟ್ಟ ಮಂಜು ಆವರೀಸುತ್ತಿದ್ದು, ಚಳಿಯ ತೀವ್ರತೆ ಹೆಚ್ಚಿಸುತ್ತಿದೆ. ಜಿಲ್ಲೆಯಾದ್ಯಂತ 13 ಡಿಗ್ರಯಿಂದ 18 ಡಿಗ್ರಿವರೆಗೂ ಚಳಿಯ ತೀವ್ರತೆ ಇದೆ. ಹಾಗಾಗಿ ಬೆಳಗಿನ ಹೊತ್ತು ಮನೆಯಿಂದ ಹೊರ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ. ಗಢಗಢ ನಡುಗಿಸುವ ಚಳಿ … Read more