ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ ರಸ್ತೆ ತಡೆ, ಮಾತು ತಪ್ಪಿದ ವಿವಿ ಆಡಳಿತದ ವಿರುದ್ಧ ಗರಂ

Sahyadri-College-Student-protest-in-Shimoga-BH-Road.

SHIVAMOGGA LIVE NEWS | 27 NOVEMBER 2023 SHIMOGA : ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕುಲಸಚಿವರು ಕೊಟ್ಟ ಮಾತು ತಪ್ಪಿದ್ದಾರೆ. ಇದರಿಂದ ತರಗತಿಗಳು ನಡೆಯದೆ ತಮ್ಮ ಶೈಕ್ಷಣಿಕ ಪ್ರಗತಿಗೆ ತೊಡಕಾಗುತ್ತಿದೆ ಎಂದು ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟಿಸಿದರು. ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಹೆಚ್‌.ರಸ್ತೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ರಸ್ತೆ ತಡೆ ನಡೆಸಿ ಕುವೆಂಪು ವಿವಿ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿ.ಹೆಚ್‌.ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ವಿದ್ಯಾರ್ಥಿಗಳು … Read more

ಶಿವಮೊಗ್ಗದಲ್ಲಿ ಕನ್ನಡದ ಪಥ ಸಂಚಲನ, ಮುಖ್ಯ ರಸ್ತೆಗಳಲ್ಲಿ ಜಾಗೃತಿ ಮೂಡಿಸಿದ ವಿದ್ಯಾರ್ಥಿ ಸಮೂಹ

ATNC-College-Students-jaatha-for-Karnataka-Rajyotsava.

SHIVAMOGGA LIVE NEWS | 3 NOVEMBER 2023 SHIMOGA : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು (ATNCC) ವಿದ್ಯಾರ್ಥಿಗಳು ನಗರದಲ್ಲಿ ಪಥ ಸಂಚಲನ (Procession) ನಡೆಸಿದರು. ಪ್ರಮುಖ ರಸ್ತೆಗಳಲ್ಲಿ ಸಾಗಿದ ವಿದ್ಯಾರ್ಥಿಗಳು ಕನ್ನಡ, ಕರ್ನಾಟಕದ ಹಿರಿಮೆ, ಭಾಷೆ ಬಳಕೆ ಕುರಿತು ಜಾಗೃತಿ ಮೂಡಿಸುವ ವಿವಿಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದರು. ಎಟಿಎನ್‌ಸಿ ಕಾಲೇಜು ಆವರಣದಿಂದ ಕನ್ನಡ, ಕರ್ನಾಟಕದ ಪರ ಘೋಷಣೆ ಕೂಗುತ್ತ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಬಸವೇಶ್ವರ ವೃತ್ತ, ಕರ್ನಾಟಕ … Read more

ಶಿವಮೊಗ್ಗ ATNC ಕಾಲೇಜಿನಲ್ಲಿ ಟ್ರೆಡಿಷನಲ್‌ ಡೇ, ವಿದ್ಯಾರ್ಥಿಗಳಿಂದ ಭರ್ಜರಿ ಡಾನ್ಸ್‌, ಉಪನ್ಯಾಸಕರಿಂದ ರಾಂಪ್‌ ವಾಕ್‌

190823 Traditional Day in Shimoga ATNC College

SHIVAMOGGA LIVE NEWS | 19 AUGUST 2023 SHIMOGA : ತಳಿರು, ತೋರಣ, ಚಪ್ಪರದಿಂದ ಸಿಂಗಾರಗೊಂಡಿದ್ದ ಕಾಲೇಜು. ಸೀರೆ, ಪಂಚೆ, ಶಲ್ಯಗಳಿಂದ (TRADITIONAL DAY) ಕಂಗೋಳಿಸುತ್ತಿದ್ದ ವಿದ್ಯಾರ್ಥಿಗಳು. ಸಾಲು ಸಾಲು ಸಮೂಹ ನೃತ್ಯ ಪ್ರದರ್ಶನ. ಉಪನ್ಯಾಸಕರಿಂದ ರಾಂಪ್‌ ವಾಕ್.‌ ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ಆವರಣದಲ್ಲಿ ಆಯೋಜಿಸಿದ್ದ ಸಾಂಪ್ರದಾಯಿಕ ದಿನ (TRADITIONAL DAY) ಆಚಾರ್ಯ ಪರ್ವ – 2023 ಕಾರ್ಯಕ್ರಮದಲ್ಲಿ ಬಿಕಾಂ, ಬಿಬಿಎ ವಿದ್ಯಾರ್ಥಿಗಳು ಸಾಂಸ್ಕೃತಿಕ ವೇಷಭೂಷಣಗಳೊಂದಿಗೆ ಮಿಂಚಿದರು. ಕೇರಳ, … Read more

ಸಹ್ಯಾದ್ರಿ ಕಾಲೇಜು ಬಳಿ ತಪ್ಪಿದ ಅನಾಹುತ, ಕಾರಿನಲ್ಲಿದ್ದವರು ತಕ್ಷಣ ಎಸ್ಕೇಪ್‌

Swift-Car-near-Shimoga-Sahyadri-College-in-Mattur-Road

SHIVAMOGGA LIVE NEWS | 15 AUGUST 2023 SHIMOGA : ಅಪಘಾತಪಡಿಸಿ ಪರಾರಿಯಾಗುವ ವೇಳೆ ಕಾರೊಂದು ಚಾಲಕನ (Driver) ನಿಯಂತ್ರಣ ತಪ್ಪಿ ಮೈಲಿಗಲ್ಲಿನ (Mile Stone) ಮೇಲೆ ಹತ್ತಿ ನಿಂತಿದೆ. ಅದೃಷ್ಟವಶಾತ್‌ ಯಾರಿಗೂ ಹಾನಿಯಾಗಿಲ್ಲ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜು (Sahyadri College) ಹಾಸ್ಟೆಲ್‌ ಪಕ್ಕದ ಮತ್ತೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಪರಾರಿಯಾಗಿದ್ದು, ಒಬ್ಬನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಪಥ ಸಂಚಲನಕ್ಕೆ ಮಹಿಳಾ ಐಪಿಎಸ್‌ ಅಧಿಕಾರಿ … Read more

25 ಕೆ.ಜಿ ಅಕ್ಕಿ, 5 ಕೆ.ಜಿ ಟೊಮೆಟೊ, ದಿನಸಿ ಪೂರೈಸುವಂತೆ ಪ್ರಾಂಶುಪಾಲರಿಗೆ ಅತಿಥಿ ಉಪನ್ಯಾಸಕರ ಮನವಿ, ಕಾರಣವೇನು?

Holehonnuru-College-guest-lecturers-memorandum-to-principal

SHIVAMOGGA LIVE | 2 AUGUST 2023 HOLEHONNURU : ಸಂಬಳ ಇಲ್ಲದ ಅತಿಥಿ ಉಪನ್ಯಾಸಕರು (Guest Lecturers ) ವಿಭಿನ್ನವಾಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮೂರು ತಿಂಗಳಿನಿಂದ ಸಂಬಳ ಇಲ್ಲ, ಜೀವನ ನಡೆಸುವುದು ಕಷ್ಟವಾಗುತ್ತಿದೆ. ಸಂಬಳ ಕೊಡುವವರೆಗೂ ಪ್ರತಿ ತಿಂಗಳ ರೇಷನ್ ಕೊಡುವಂತೆ ಪಟ್ಟಿ ಮಾಡಿ ಪ್ರಾಂಶುಪಾಲರ ಮೂಲಕ ಶಿಕ್ಷಣ ಇಲಾಖೆಗೆ ಬೇಡಿಕೆ ಸಲ್ಲಿಸಿದ್ದಾರೆ. ಮೂರು ತಿಂಗಳಿನಿಂದ ಸಂಬಳವಿಲ್ಲ ರಾಜ್ಯಾದ್ಯಂತ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ (Guest Lecturers ) ಮೂರು ತಿಂಗಳಿನಿಂದ ಸಂಬಳ ಆಗಿಲ್ಲ. … Read more

ಶಿವಮೊಗ್ಗ ಜಿಲ್ಲೆಯ ಪಿಯು ಕಾಲೇಜುಗಳಿಗೆ ಪರಿಸ್ಥಿತಿಗೆ ಅನುಗುಣವಾಗಿ ರಜೆ, ಪ್ರಾಂಶುಪಾಲರ ನಿರ್ಧಾರವೆ ಫೈನಲ್

Maxx-Hospital-lady-Staff-walking-holding-umbrella-in-Rain

SHIVAMOGGA LIVE | 24 JULY 2023 SHIMOGA : ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಪರಿಸ್ಥಿತಿ ಅನುಗುಣವಾಗಿ ರಜೆ (Holiday) ನೀಡಲು ಆಯಾ ಕಾಲೇಜು ಪ್ರಾಂಶುಪಾಲರಿಗೆ ಅವಕಾಶ ನೀಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ. ಈಗಾಗಲೆ ಭದ್ರಾವತಿ, ಸಾಗರ, ಹೊಸನಗರ, ತೀರ್ಥಹಳ್ಳಿ, ಸೊರಬ, ಶಿಕಾರಿಪುರ ಕೆಲ ಕಾಲೇಜುಗಳಲ್ಲಿ ಪ್ರಾಂಶುಪಾಲರು ರಜೆ ಘೋಷಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ಒಂದು ದಿನ ರಜೆ

JNNಗೆ ಕಾಮಿಡಿ ಕಿಲಾಡಿ ಖ್ಯಾತಿಯ ರಾಘವೇಂದ್ರ ಆಚಾರ್ಯ | ಶಿವಮೊಗ್ಗದ ಶಾಲೆಯ ಸಹ ಶಿಕ್ಷಕಿಗೆ ಚಿನ್ನದ ಪದಕ

Raghavendra-Achary-to-Visit-JNNCE-College-in-Shimoga

SHIVAMOGGA LIVE | 11 JULY 2023 ಜೆಎನ್‌ಎನ್‌ಸಿಇ ಕಾಲೇಜಿನಲ್ಲಿ ಟೆಕ್‌ ಕ್ರಂಚ್‌ SHIMOGA : ಜೆಎನ್ಎನ್ ಇಂಜಿನಿಯರಿಂಗ್ (Engineering) ಕಾಲೇಜಿನ ಎಂಸಿಎ ವಿಭಾಗದ ವತಿಯಿಂದ ಜು.12 ರಂದು ಎಂಬಿಎ-ಎಂಸಿಎ ಸಭಾಂಗಣದಲ್ಲಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಟೆಕ್ ಕ್ರಂಚ್’ ಕಾರ್ಯಕ್ರಮ ಏರ್ಪಡಿಸಲಾಗಿದೆ.  ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ನಡೆಯಲಿದೆ. ಜೀ ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸ್ಟಾಂಡ್ ಅಪ್ ಕಾಮಿಡಿಯನ್ ರಾಘವೇಂದ್ರ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇಡೀ ದಿನ ವಿವಿಧ ಸ್ಫರ್ಧೆಗಳನ್ನು ಏರ್ಪಡಿಸಲಾಗಿದ್ದು, ಐಸ್ ಬ್ರೇಕರ್, … Read more

ಶಿವಮೊಗ್ಗದ JNN ಕಾಲೇಜಿನಲ್ಲಿ ಸಿಇಟಿ, ಕಾಮೆಡ್‌ -ಕೆ ಸೀಟು ಆಯ್ಕೆ ಬಗ್ಗೆ ತಜ್ಞರ ಜೊತೆ ಸಂವಾದ, ಈಗಲೆ ರಿಜಿಸ್ಟರ್‌ ಮಾಡಿ

jnnce

SHIVAMOGGA LIVE | 8 JULY 2023 SHIMOGA : ನಗರದ ಜೆಎನ್‌ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಜು.09 ರಂದು ಬೆಳಗ್ಗೆ 11 ಗಂಟೆಗೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಸಿಇಟಿ, ಕಾಮೆಡ್-ಕೆ ಸೀಟು (SEAT) ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಿಇಟಿ, ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತಿದೆ. ವಿವಿಧ ಇಂಜಿನಿಯರಿಂಗ್‌ ವಿಭಾಗಗಳ ಪರಿಚಯ, ಉದ್ಯೋಗವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತು ತಜ್ಞರು ಮಾಹಿತಿ ನೀಡಲಿದ್ದಾರೆ. ಇದನ್ನೂ ಓದಿ … Read more

ಆಗುಂಬೆಯಲ್ಲಿ ಎಷ್ಟಾಗಿದೆ ಮಳೆ? | ಸೊರಬ, ತೀರ್ಥಹಳ್ಳಿ ಮಿನಿಸ್ಟರ್‌ ಭೇಟಿ | ರೈತ ಆತ್ಮಹತ್ಯೆ | ಮತ್ತಷ್ಟು ಫಟಾಫಟ್‌ ಸುದ್ದಿ

250623 Rain At agumbe Madhu Bangarappa to visit soraba thirthahalli

SHIVAMOGGA LIVE | 25 JUNE 2023 ಆಗುಂಬೆಯಲ್ಲಿ ಅತಿ ಹೆಚ್ಚು ಮಳೆ AGUMBE : ಶಿವಮೊಗ್ಗ ಜಿಲ್ಲೆಯಲ್ಲಿ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದೆ (Monsoon Rain). ಕಳೆದ 24 ಗಂಟೆ ಅವಧಿಯಲ್ಲಿ 57.50 ಮಿ.ಮೀ ಮಳೆಯಾಗಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಆಗುಂಬೆಯಲ್ಲಿ ಅತಿ ಹೆಚ್ಚು ಮಳೆಯಾಗುವ  (Monsoon Rain) ಕಾರಣ ಇದನ್ನು ದಕ್ಷಿಣ ಭಾರತದ ಚಿರಾಪೂಂಜಿ ಎಂದು ಕರೆಯಲಾಗುತ್ತದೆ. ಆದರೆ ವರ್ಷದಿಂದ ವರ್ಷಕ್ಕೆ ಆಗುಂಬೆಯಲ್ಲಿ ಮಳೆ ಪ್ರಮಾಣ ಕ್ಷೀಣವಾಗುತ್ತಿದೆ … Read more

ಶಿವಮೊಗ್ಗದ ಜೆಎನ್‌ಎನ್‌ ಕಾಲೇಜಿನಲ್ಲಿ ನಟಿ ಆಶಾ ಭಟ್‌, ಯಶಸ್ಸಿಗೆ 3 ಸೂತ್ರ ತಿಳಿಸಿದ ಹೀರೋಯಿನ್

Actress-Asha-Bhat-in-Shimoga-JNNCE-College-of-Engineering

SHIVAMOGGA LIVE | 9 JUNE 2023 SHIMOGA : ಜೆಎನ್‌ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಆಯೋಜಿಸಿದ್ದ ಜಾನ್ವಿ 2023 ಕಾರ್ಯಕ್ರಮಕ್ಕೆ ನಟಿ (Actress) ಆಶಾ ಭಟ್‌ ಚಾಲನೆ ನೀಡಿದರು. ಇದೆ ವೇಳೆ ಎಂಜಿನಿಯರಿಂಗ್, ಎಂಬಿಎ, ಎಂಸಿಎ ವಿಭಾಗಗಳ ಉತ್ತಮ ವಿದ್ಯಾರ್ಥಿ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ವಿದ್ಯಾರ್ಥಿಗಳಿಗೆ ನಟಿಯ 3 ಸೂತ್ರ ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಇಂಡಿಗೋ ಸಂಸ್ಥೆಗೆ ವಾರ್ನಿಂಗ್‌ ನೀಡಿದ ಎಂಪಿ, ವಿಳಂಬಕ್ಕೆ ಕಾರಣ ಬಯಲು, ಏನದು? ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ನಾಗೇಂದ್ರಪ್ರಸಾದ್ ಅಧ್ಯಕ್ಷತೆ … Read more