ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಇನ್ನೋವಾ, ಬೈಕ್ ಮುಖಾಮುಖಿ ಡಿಕ್ಕಿ, ಸಿಸಿಟಿವಿ ದೃಶ್ಯ ಹೇಳಿತು ಸಾಕ್ಷಿ
SHIVAMOGGA LIVE | 8 JUNE 2023 SHIMOGA : ರಾಂಗ್ ಸೈಡ್‌ನಲ್ಲಿ (Wrong Side) ಬೈಕ್ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದಾರೆ. ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ. ಶಿವಮೊಗ್ಗ – ಸಾಗರ ರಸ್ತೆಯ ಪೆಸೆಟ್ ಕಾಲೇಜು ಮುಂಭಾಗ ಜೂ.5ರ ರಾತ್ರಿ ಘಟನೆ ಸಂಭವಿಸಿದೆ. ಬೈಕ್ ಸವಾರರಾದ ಸಾಗರ ತಾಲೂಕು ಕುಂಬ್ರಿ ಗ್ರಾಮದ ರಘು (28) ಮತ್ತು ಸಂದೀಪ (29) ಗಾಯಗೊಂಡಿದ್ದಾರೆ. ಇದನ್ನೂ ಓದಿ – ಸಿಟಿ ಬಸ್ ಡಿಕ್ಕಿಯಾಗಿ ಪ್ರಜ್ಞಾಹೀನ … Read more