ಶಿವಮೊಗ್ಗದಲ್ಲಿ FZ Bike ದಿಢೀರ್ ನಾಪತ್ತೆ, ಕೇರಳದಿಂದ ಬಂದು ದೂರು

bike theft reference image

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 1 ಫೆಬ್ರವರಿ 2022 ಬಾಯ್ಸ್ ಹಾಸ್ಟೆಲ್ ಪಾರ್ಕಿಂಗ್’ನಲ್ಲಿ ನಿಲ್ಲಿಸಿದ್ದ ಹೊಸ FZ Bike ನಾಪತ್ತೆಯಾಗಿದೆ. ವಿಚಾರ ತಿಳಿದು ಅದರ ಮಾಲೀಕ ಕೇರಳದಿಂದ ಶಿವಮೊಗ್ಗಕ್ಕೆ ಆಗಮಿಸಿ ದೂರ ನೀಡಿದ್ದಾರೆ. ಮೊಹಮದ್ ಆದಿಲ್ ಎಂಬುವವರಿಗೆ ಸೇರಿದ ಹೊಸ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗ ಮೆಡಿಕಲ್ ಕಾಲೇಜು (SIMS) ಭದ್ರಾ ಬಾಯ್ಸ್ ಹಾಸ್ಟೆಲ್ ಕಟ್ಟಡದಲ್ಲಿ ಬೈಕ್ ನಿಲ್ಲಿಸಿ, ಕೇರಳಕ್ಕೆ ತೆರಳಿದ್ದರು. ಆಗ ಕಳ್ಳತನವಾಗಿದೆ. FZ Bike ಕಳ್ಳತನವಾಗಿದ್ದು ಹೇಗೆ? ಕೇರಳ ರಾಜ್ಯದ ತಿರುವನಂತಪುರಂನ ಮೊಹಮದ್ ಆದಿಲ್ … Read more

ಭಯಾನಕವಾಗುತ್ತಿದೆ ಶಿವಮೊಗ್ಗದ ಬೈಪಾಸ್ ರಸ್ತೆ, ಇಲ್ಲಿ ಯಾರ ಪ್ರಾಣಕ್ಕೂ ಗ್ಯಾರಂಟಿ ಇಲ್ಲ

shimoga-Bypass-Road.

ಶಿವಮೊಗ್ಗದ ಲೈವ್.ಕಾಂ | SHIMOGA NEWS |  31 ಡಿಸೆಂಬರ್ 2021 ಘಟನೆ 1 – 30 ಡಿಸೆಂಬರ್ 2021 ರಸ್ತೆ ದಾಟುತ್ತಿದ್ದ ಅಬ್ದುಲ್ ರಶೀದ್ (70) ಅವರಿಗೆ KSRTC ಬಸ್ ಡಿಕ್ಕಿ ಹೊಡೆಯಿತು. ತಲೆ ಭಾಗಕ್ಕೆ ಗಂಭೀರ ಹೊಡೆತ ಬಿದ್ದಿತ್ತು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಜನ ರೊಚ್ಚಿಗೆದ್ದು ರಾತ್ರಿಯೇ ಬಸ್ ತಡೆದು ಪ್ರತಿಭಟನೆ ಮಾಡಿದರು. ಘಟನೆ 2 – ಸೆಪ್ಟೆಂಬರ್ 2021 ಬಸ್ ಇಳಿದು ರಸ್ತೆ ದಾಟಿ ನಂಜಪ್ಪ ಲೇಔಟ್’ನಲ್ಲಿರುವ ಮನೆಗೆ ತೆರಳುತ್ತಿದ್ದ … Read more

ಶಿವಮೊಗ್ಗ ಡಿಸಿ ಕಚೇರಿ ಮುಂದೆ ಟೀ ಮಾರಿದ ಅತಿಥಿ ಉಪನ್ಯಾಸಕರು

241221 Guest Lecturers Sells Tea at Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS |  24 ಡಿಸೆಂಬರ್ 2021 ಟೀ ಮಾರುವ ಮೂಲಕ ಅತಿಥಿ ಉಪನ್ಯಾಸಕರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಹೋರಾಟ ಕೈಗೊಳ್ಳಲಾಯಿತು. ಬೇಡಿಕೆ ಈಡೇರಿಸುವಂತೆ ಕಳೆದ ಆರು ದಿನಗಳಿಂದ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು, ಟೀ ಮಾರಿ ಗಮನ ಸೆಳೆದರು. ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆಯೇ ಇಲ್ಲವಾಗಿದೆ … Read more

ಶಿವಮೊಗ್ಗದಲ್ಲಿ ಹಾಲ್ ಟಿಕೆಟ್ ಹರಿದು ಹಾಕಿ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

231221 Law College Students Protest in Shimoga

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  23 ಡಿಸೆಂಬರ್ 2021 ಕಾನೂನು ಕಾಲೇಜಿನ ಎರಡನೆ ಸೆಮಿಸ್ಟರ್ ವಿದ್ಯಾರ್ಥಿಗಳು ಇವತ್ತು ಹಾಲ್ ಟಿಕೆಟ್ ಹರಿದು ಹಾಕಿ ಪರೀಕ್ಷೆ ಬಹಿಷ್ಕಾರ ಮಾಡಿದ್ದಾರೆ. ಶಿವಮೊಗ್ಗದ ರಾಷ್ಟ್ರೀಯ ಕಾನೂನು ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿದ್ದಾರೆ. ಪರೀಕ್ಷೆ ಬಹಿಷ್ಕಾರ ಮಾಡಿ ಬಂದು ಕಾಲೇಜು ಮುಂದೆ ಪ್ರವೇಶ ಪತ್ರ ಹರಿದು ಹಾಕಿದ ವಿದ್ಯಾರ್ಥಿಗಳು, ಕಾನೂನು ವಿಶ್ವವಿದ್ಯಾಲಯದ ಕ್ರಮವನ್ನು ಖಂಡಿಸಿದರು. ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವೇನು? ಬಾರ್ ಕೌನ್ಸಿಲ್ ಆಫ್ ಇಂಡಿಯಾ, ಯುಜಿಸಿ ಆದೇಶವನ್ನು ಮೀರಿ ಕಾನೂನು … Read more

ತರಗತಿ ಬಹಿಷ್ಕರಿಸಿ ಸಾಗರ ಇಂದಿರಾ ಗಾಂಧಿ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ

221221 Indira Gandhi College Students Protest at Sagara

ಶಿವಮೊಗ್ಗದ ಲೈವ್.ಕಾಂ | SAGARA NEWS |  22 ಡಿಸೆಂಬರ್ 2021 ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸಾಗರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಪದವಿ ಕಾಲೇಜುಗಳಲ್ಲಿ ಪೂರ್ಣಕಾಲಿಕ ಉಪನ್ಯಾಸಕರ ಕೊರತೆ ಇದೆ. ಅತಿಥಿ ಉಪನ್ಯಾಸಕರಿಂದಲೇ ಬಹುತೇಕ ಕಾಲೇಜುಗಳು ನಡೆಯುತ್ತಿದೆ. ಆದರೆ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿದ್ದಾರೆ. ಇದರಿಂದ … Read more

ಶಿವಮೊಗ್ಗದಲ್ಲಿ ಇದೇ ಮೊದಲು ರಗ್ಬಿ ಪಂದ್ಯಾವಳಿ, ತಂಡಗಳ ಮಧ್ಯೆ ರೋಚಕ ಹಣಾಹಣಿ

211121 Rugby in Shimoga Sahyadri College

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ನವೆಂಬರ್ 2021 ಇದೇ ಮೊದಲ ಭಾರಿಗೆ ಶಿವಮೊಗ್ಗದಲ್ಲಿ ರಗ್ಬಿ ಪಂದ್ಯಾವಳಿ ಆಯೋಜಿಸಲಾಗಿದೆ. ರಾಜ್ಯದ ವಿವಿಧೆಡೆಯ ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿವೆ. ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ರಗ್ಬಿ ಪಂದ್ಯಾವಳಿ ಆಯೋಜಿಸಲಾಗಿದೆ. ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಯ ತಂಡಗಳು ಪಾಲ್ಗೊಂಡಿವೆ.  ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರತ್ಯೇಕವಾಗಿ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ. ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೀರಭದ್ರಪ್ಪ ಅವರು ಪಂದ್ಯಾವಳಿಗೆ ಚಾಲನೆ ನೀಡಿದರು. ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಳ್ಳೇಕೆರೆ … Read more

ಸಾಗರದಲ್ಲಿ ಭೀಕರ ಅಪಘಾತದ ಬೆನ್ನಿಗೆ ಸ್ಪೀಡ್ ಬ್ರೇಕರ್’ಗಾಗಿ ಆಗ್ರಹ

201121 ABVP Protest at Sagara

ಶಿವಮೊಗ್ಗ ಲೈವ್.ಕಾಂ | SAGARA NEWS | 20 ನವೆಂಬರ್ 2021 ಇಂದಿರಾ ಗಾಂಧಿ ಕಾಲೇಜು ಬಳಿ ಸಂಭವಿಸಿದ ಭೀಕರ ಅಪಘಾತದ ಬೆನ್ನಿಗೆ, ಸಾಗರದಲ್ಲಿ ವಿದ್ಯಾರ್ಥಿಗಳು ಸ್ಪೀಡ್ ಬ್ರೇಕರ್’ಗೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಇಂದಿರಾ ಗಾಂಧಿ ಕಾಲೇಜು ಸಮೀಪ ಅಪಘಾತ ಸಂಭವಿಸಿ, ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ಓದುತ್ತಿದ್ದಾರೆ. ಇಲ್ಲಿ ವಾಹನಗಳು ಅತಿ ವೇಗವಾಗಿ ಸಂಚರಿಸುತ್ತವೆ. … Read more

ಶಿವಮೊಗ್ಗದಲ್ಲಿ ಎರಡು ದಿನ ರೇಸ್ ಕಾರುಗಳ ಘರ್ಜನೆ, ಡರ್ಟ್ ಟ್ರ್ಯಾಕ್’ನಲ್ಲಿ ಅಬ್ಬರಿಸುತ್ತಿದ್ದಾರೆ ರಾಜ್ಯದ ಡ್ರೈವರ್’ಗಳು

021021 Dirtr Prix Car Rase In Shimoga Sahyadri College

ಶಿವಮೊಗ್ಗ ಲೈವ್.ಕಾಂ | SHIMOGA NEWS | 02 ಅಕ್ಟೋಬರ್ 2021 ಕೋವಿಡ್’ನಿಂದಾಗಿ ಸ್ಥಗಿತಗೊಂಡಿದ್ದ ಮೋಟೊ ಸ್ಪೋರ್ಟ್’ಗೆ ಅಮೋಘ ಚಾಲನೆ ಸಿಕ್ಕಿದೆ. ಶಿವಮೊಗ್ಗದಲ್ಲಿ ಡರ್ಟ್ ಟ್ರಾಕ್ ರೇಸ್ ಆರಂಭವಾಗಿದೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ರೇಸ್ ಕಾರುಗಳ ಘರ್ಜನೆ ಜೋರಾಗಿದೆ. ಮೈ ಜುಮ್ ಅನಿಸುವ ವೇಗ.. ಕಿವಿಗಡಚಿಕ್ಕುವ ಶಬ್ದ.. ಯುವಕರ ಉತ್ಸಾಹ ಹೆಚ್ಚಿಸುತ್ತಿದ್ದ ಡ್ರೈವರ್’ಗಳು.. ಇದು ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡ್ರರ್ಟ್ ಪ್ರಿಕ್ಸ್ ಕಾರು ರಾಲಿಯ ದೃಶ್ಯ. ಎಎಂಎಸ್ ಸಿ ಕ್ಲಬ್ ವತಿಯಿಂದ ರಾಜ್ಯಮಟ್ಟದ ಡರ್ಟ್ ಟ್ರಾಕ್ … Read more

ATNC ಕಾಲೇಜಿನಲ್ಲಿ ಸಾಂಸ್ಕೃತಿಕ ದಿನ, ಭರ್ಜರಿ ಡಾನ್ಸ್ ಮಾಡಿ ವಿದ್ಯಾರ್ಥಿಗಳ ಸಂಭ್ರಮ | PHOTO ALBUM

210921 ATNC College Traditional Day

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 ಸೆಪ್ಟೆಂಬರ್ 2021 ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಇವತ್ತು ಸಾಂಸ್ಕೃತಿಕ ದಿನಾಚರಣೆ ಮಾಡಲಾಯಿತು. ವಿವಿಧ ಸಾಂಸ್ಕೃತಿಕ ದಿರಿಸು ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಕಾಲೇಜು ಆವರಣದ ತುಂಬಾ ಸಂಭ್ರಮದಿಂದ ಓಡಾಡಿದರು. ಹಾಡುಗಳಿಗೆ ಹೆಜ್ಜೆ ಹಾಕಿ ಖುಷಿ ಪಟ್ಟರು. ಸೆಲ್ಫಿ ಕ್ಲಿಕ್ಕಿಸಿಕೊಂಡು, ಫೋಟೊ ತೆಗಿಸಿಕೊಂಡು ಸಂಭ್ರಮಿಸಿದರು. ಪ್ರತಿಭಾ ಪುರಸ್ಕಾರ ಇದಕ್ಕೂ ಮೊದಲು ರಾಂಕ್ ವಿಜೇತರಿಗೆ ಮತ್ತು ಸಾಧಕರಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿತ್ತು. ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ … Read more

ಪಿಇಎಸ್ ಕಾಲೇಜು ಬಸ್ಸುಗಳಿಂದ ಡಿಸೇಲ್ ಕದ್ದವರು ಅರೆಸ್ಟ್, ಸಿಕ್ಕಿಬಿದ್ದಿದ್ದು ಹೇಗೆ?

040921 Diesel Theft Case Two Arrested in Vinobanagara

ಶಿವಮೊಗ್ಗ ಲೈವ್.ಕಾಂ |SHIMOGA NEWS | 4 ಸೆಪ್ಟೆಂಬರ್ 2021 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬಕ್ಕೆ ಸೇರಿದ ಶಿಕ್ಷಣ ಸಂಸ್ಥೆ ಬಸ್ಸುಗಳಿಂದ ಡಿಸೇಲ್ ಕಳ್ಳತನ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ಡಿಸೇಲ್ ಮತ್ತು ಸರಕು ಸಾಗಣೆ ವಾಹನವೊಂದನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ | ರಾತ್ರೋರಾತ್ರಿ ಸೋಮಿನಕೊಪ್ಪದಲ್ಲಿ ಶಿಕ್ಷಣ ಸಂಸ್ಥೆಯ ನಾಲ್ಕು ಬಸ್ಸುಗಳಿಂದ ಡಿಸೇಲ್ ಕಳ್ಳತನ ಟಿಪ್ಪುನಗರದ ಸಯ್ಯದ್ ಸಬ್ರೇದ್ ಮತ್ತು ಸಯ್ಯದ್ ಜಾಫರ್ ಬಂಧಿತರು. ಡಿಸೇಲ್ ಕಳ್ಳತನ ಮಾಡುತ್ತಿದ್ದ ಸಂಬಂಧ ಶಂಕೆ ಮೇಲೆ ಬಂಧಿಸಿ … Read more