ಶಿವಮೊಗ್ಗದಲ್ಲಿ ಕಲರ್ಸ್‌ ಕನ್ನಡ ‘ಗಿಚ್ಚಿ ಗಿಲಿಗಿಲಿ’ ಆಡಿಷನ್, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?

SHIMOGA-NEWS-UPDATE

ಶಿವಮೊಗ್ಗ: ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ. 14ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿರುವ ಬಸವೇಶ್ವರ ನಗರದ 3ನೇ ಕ್ರಾಸ್‌ನಲ್ಲಿರುವ ಆಕ್ಸ್‌ಫರ್ಡ್ ಇಂಗ್ಲಿಷ್ ಸ್ಕೂಲ್‌ನ ಆವರಣದಲ್ಲಿ ಆಡಿಷನ್ (Audition) ನಡೆಯಲಿದೆ. 5 ರಿಂದ 12 ವರ್ಷ ವಯೋಮಿತಿಯ ಮಕ್ಕಳು ಈ ಆಡಿಷನ್‌ನಲ್ಲಿ ಭಾಗವಹಿಸಬಹುದು. ಆಸಕ್ತ ಮಕ್ಕಳು ನಿಗದಿತ ದಿನಾಂಕದಂದು ಪೋಷಕರೊಂದಿಗೆ ಭಾವಚಿತ್ರ, ಮಕ್ಕಳ ಮತ್ತು ಪೋಷಕರ ಆಧಾರ್ ಕಾರ್ಡ್‌ ಜೆರಾಕ್ಸ್ ಪ್ರತಿ ಸಹಿತ ಆಡಿಷನ್‌ಗೆ ಹಾಜರಾಗಬೇಕು ಎಂದು ಕಲರ್ಸ್ … Read more

ಗೋಪಿ ಸರ್ಕಲ್ ನಲ್ಲಿ ಭಜರಂಗ್ ಡಾನ್ಸ್, ಶಿವಮೊಗ್ಗದಲ್ಲಿ ಸಡಗರದ ಹೋಳಿ

Holi-in-Shimoga-Gopi-Circle

SHIVAMOGGA LIVE NEWS | 8 MARCH 2023 SHIMOGA : ಹೋಳಿ (holi) ಹುಣ್ಣಿಮೆಯನ್ನು ಶಿವಮೊಗ್ಗದಲ್ಲಿ ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ನಗರಾದ್ಯಂತ ಯುವಕರು ಬಣ್ಣ ಹಚ್ಚಿಕೊಂಡು ಸಂಭ್ರಮಿಸುತ್ತಿದ್ದಾರೆ. ವಿವಿಧ ಬಡಾವಣೆಗಳಲ್ಲಿ ಮಕ್ಕಳು, ಹಿರಿಯರನ್ನದೆ ಎಲ್ಲರೂ ಹಬ್ಬದ ಸಡಗರದಲ್ಲಿ ಪಾಲ್ಗೊಂಡಿದ್ದಾರೆ. ಕುಟುಂಬದವರು, ಸ್ನೇಹಿತರು ಬಣ್ಣ ಹಚ್ಚಿಕೊಂಡು ಖುಷಿ ಪಡುತ್ತಿದ್ದಾರೆ. ನಗರ ಗೋಪಿ ಸರ್ಕಲ್ ನಲ್ಲಿ ಕೇಸರಿ ಅಲಂಕಾರ ಸಮಿತಿ ವತಿಯಿಂದ ಹೋಳಿ (holi) ಹಬ್ಬ ಆಚರಣೆ ಮಾಡಲಾಗುತ್ತಿದೆ. ಬಣ್ಣ ಹಚ್ಚಿಕೊಂಡು, ತಮಟೆ ಮತ್ತು ಹಾಡಿಗೆ ಯುವಕರು ಡಾನ್ಸ್ … Read more