ಶಿವಮೊಗ್ಗ ಫ್ರೀಡಂ ಪಾರ್ಕ್‌ ಈಗ ಎಸ್‌ಪಿಜಿ ಕಮಾಂಡೊಗಳ ಕಂಟ್ರೋಲ್‌ಗೆ, ಏನಿದು ಎಸ್‌ಪಿಜಿ? ಹೇಗಿದೆ ವ್ಯವಸ್ಥೆ?

SPG-take-over-freedom-park-ahead-of-PM-Modi-visit-to-shimoga

SHIVAMOGGA LIVE NEWS | 17 MARCH 2024 SHIMOGA : ಲೋಕಸಭೆ ಚುನಾವಣೆ ಘೋಷಣೆಯಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಶಿವಮೊಗ್ಗದಲ್ಲಿ ಮೊದಲ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ. ಇದಕ್ಕಾಗಿ ಅಲ್ಲಮ ಪ್ರಭು ಮೈದಾನ ಸಂಪೂರ್ಣ ಸಜ್ಜಾಗಿದೆ. ಹೇಗಿದೆ ಸಮಾವೇಶದ ವೇದಿಕೆ? ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ವೇದಿಕೆ ನಿರ್ಮಿಸಲಾಗಿದೆ. ಬಿಜೆಪಿ ಧ್ವಜದ ಬಣ್ಣದ ಹಿನ್ನೆಲೆ ನಿರ್ಮಿಸಲಾಗಿದೆ. ವೇದಿಕೆಯ ಎರಡು ಬದಿಯಲ್ಲಿಯು ಮೆಟಲ್‌ ಡಿಟೆಕ್ಟರ್‌ ಅಳವಡಿಸಲಾಗಿದೆ. ಪ್ರಧಾನಿ … Read more