ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ, ಅರ್ಜಿ ಸಲ್ಲಿಸಿದ ಶಿವಮೊಗ್ಗದ ಯುವಕರಿಗೆ ಕಾದಿತ್ತು ದೊಡ್ಡ ಆಘಾತ
SHIVAMOGGA LIVE NEWS | 11 FEBRUARY 2024 SHIMOGA : ಪ್ರತಿಷ್ಠಿತ ಮಲ್ಟಿನ್ಯಾಷನಲ್ ಕಂಪನಿ ಐಬಿಎಂನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ಹರಿಗೆಯ ಯುವಕ ಮತ್ತು ಆತನ ಸ್ನೇಹಿತರಿಗೆ 89 ಲಕ್ಷ ರೂ. ಹಣ ವಂಚಿಸಲಾಗಿದೆ. ಸ್ನೇಹಿತರಿಗೆ ಕೆಲಸದ ವಿಚಾರ ಶಿವಮೊಗ್ಗದ ಹರಿಗೆಯ ಯುವಕನೊಬ್ಬನಿಗೆ (ಹೆಸರು ಗೌಪ್ಯ) ಬೆಂಗಳೂರಿನಲ್ಲಿರುವ ಸ್ನೇಹಿತರೊಬ್ಬರ ಮೂಲಕ ಒರಿಸಾ ಮೂಲದ ಸೂರ್ಯಂಶ್ ಅಲಿಯಾಸ್ ಕಾಲಿರಾತ್ ಎಂಬಾತನ ಪರಿಚಯವಾಗಿತ್ತು. ಆತನ ಐಬಿಎಂ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿದ್ದ. ರಾಕೇಶ್ ಶಿವಮೊಗ್ಗದಲ್ಲಿರುವ ತನ್ನ ಸ್ನೇಹಿತರಿಗೆ … Read more