ರಾಷ್ಟ್ರಮಟ್ಟದ ಸ್ಪರ್ಧೆಗೆ ಸರ್ಕಾರಿ ಶಾಲೆಯ ಮೂವರು ವಿದ್ಯಾರ್ಥಿನಿಯರು

Students-selected-for-Inspire-National-level-competation.

SHIVAMOGGA LIVE NEWS | 6 OCTOBER 2023 SHIMOGA : ದೆಹಲಿಯಲ್ಲಿ ಅ.9 ರಿಂದ 11 ರವರೆಗೆ ನಡೆಯಲಿರುವ ಇನ್‍ಸ್ಪೈರ್ ಅವಾರ್ಡ್ (INSPIRE AWARD) ರಾಷ್ಟ್ರಮಟ್ಟದ ಸ್ಪರ್ಧೆಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಆಯನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರ್ಥನಾ ಎಸ್. ಶೆಟ್ಟಿ, ತೀರ್ಥಹಳ್ಳಿಯ ಮಾಳೂರು ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಪಿ.ಅಪೇಕ್ಷಾ ಹಾಗೂ ಭದ್ರಾವತಿಯ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಚಂದ್ರಮ್ಮ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾದವರು. ವಿದ್ಯಾರ್ಥಿನಿಯರನ್ನು ಡಯಟ್ … Read more