ನೀತಿ ಸಂಹಿತೆ, ಏನಿದು? ಹೇಗಿರುತ್ತೆ? ಜನ ತಿಳಿದುಕೊಳ್ಳಬೇಕಾದ 10 ಸಂಗತಿ ಇಲ್ಲಿದೆ

Code-of-Condut-Explained-Karnataka-Election-2023

SHIVAMOGGA LIVE NEWS | 29 MARCH 2023 ELECTION : ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ನೀತಿ ಸಂಹಿತೆ (Code Of Conduct) ಜಾರಿಯಾಗಲಿದೆ. ಮುಕ್ತ, ನ್ಯಾಯ ಸಮ್ಮತ, ಶಾಂತಿಯುತ ಚುನಾವಣೆ ನಡೆಸುವ ಕಾನೂನು ಕ್ರಮವೆ ನೀತಿ ಸಂಹಿತೆ. ಇದು ರಾಜಕಾರಣಿಗಳು, ಅಧಿಕಾರಿಗಳಿಗೆ ಅನ್ವಯವಾಗಲಿದೆ. ಜನರಿಗೂ ನೀತಿ ಸಂಹಿತೆಯ ಬಿಸಿ ತಟ್ಟಲಿದೆ. ಹಾಗಾಗಿ ನೀತಿ ಸಂಹಿತೆ ಕುರಿತು ಎಲ್ಲರು ತಿಳಿಯಬೇಕಾದ ಪ್ರಮುಖ ವಿಚಾರಗಳು ಇಲ್ಲಿದೆ. ನೀತಿ ಸಂಹಿತೆಯ 10 ಪ್ರಮುಖಾಂಶ ಈ ಮೊದಲು ಚುನಾವಣೆ ದಿನಾಂಕ … Read more