ಕರೋನ ರಿಪೋರ್ಟ್ ಗೊಂದಲ, ಶಿವಮೊಗ್ಗದ ವರದಿ ಪ್ರಕಾರ 210 ಕೇಸ್, ರಾಜ್ಯ ಸರ್ಕಾರದ ಪ್ರಕಾರ 0 ಕೇಸ್, ಯಾವುದು ಸರಿ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020 ಕರೋನ ಸೋಂಕಿತರ ವಿಚಾರದಲ್ಲಿ ಎರಡು ಪ್ರತ್ಯೇಕ ಹೆಲ್ತ್ ಬುಲೆಟಿನ್ ಪ್ರಕಟಗೊಳ್ಳುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಗೊಂದಲ ಮುಂದುವರೆದಿದೆ. ಅದರಲ್ಲೂ ಸೋಮವಾರದ ರಿಪೋರ್ಟ್, ಜನರನ್ನು ಚಕಿತಗೊಳಿಸಿದೆ. ಸೋಮವಾರದ ರಿಪೋರ್ಟ್ ಏನು? ಶಿವಮೊಗ್ಗ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಪ್ರಕಟಿಸಿದ್ದು. ಅದರಲ್ಲಿ 210 ಮಂದಿಗೆ ಕರೋನ ಪಾಸಿಟಿವ್ ಎಂದು ದಾಖಲಾಗಿದೆ. ರಾಜ್ಯ ಸರ್ಕಾರ ಸೋಮವಾರ ಪ್ರಟಿಸಿರುವ ವರದಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ತಿಳಿಸಿದೆ. ಇದು ಗೊಂದಲ ಸೃಷ್ಟಿಸಿದೆ. … Read more