ಬಿಜೆಪಿ ದುರಾಡಳಿತ, ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ, ಯಾರೆಲ್ಲ ಏನೇನು ಹೇಳಿದರು?
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 FEBRUARY 2021 ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಭದ್ರಾವತಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಶಾಸಕ ಸಂಗಮೇಶ್ವರ್ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಭದ್ರಾವತಿ ಮುಖ್ಯ ಬಸ್ ನಿಲ್ದಾಣದ ಬಳಿ ಇರುವ ಡಾ.ಅಂಬೇಡ್ಕರ್ ಅವರ ಪ್ರತಿಮೆ ಬಳಿಯಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಶಾಸಕ ಸಂಗಮೇಶ್ವರ್ ಅವರು ಡಾ.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ, ಪ್ರತಿಭಟನಾ … Read more