ಮಹಿಳಾ ದಸರಾದಲ್ಲಿ ಮೋದಿ ಮೋದಿ ಘೋಷಣೆ ವಿಡಿಯೋ ವೈರಲ್, ಕಾಂಗ್ರೆಸ್’ನಿಂದ ತೀವ್ರ ಆಕ್ಷೇಪ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 25 ಸೆಪ್ಟೆಂಬರ್ 2019 ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮಹಿಳಾ ದಸರಾ ಕ್ರೀಡಾಕೂಟದಲ್ಲಿ ಮೋದಿ ಮೋದಿ ಎಂದು ಘೋಷಣೆ ಕೂಗಲಾಗಿದೆ. ಇದರಿಂದ ಕ್ರೀಡಾಕೂಟದಲ್ಲಿ ಕೆಲಕಾಲ ಗೊಂದಲ ನಿರ್ಮಣವಾಗಿತ್ತು. ಈ ಬೆಳವಣಿಗೆ ವಿರುದ್ಧ ಕಾಂಗ್ರೆಸ್ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮೋದಿ ಪರವಾಗಿ ಘೋಷಣೆ ಕೂಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕ್ರೀಡಾಕೂಟದಲ್ಲಿ ಒಂದು ರಾಜಕೀಯ ಪಕ್ಷಕ್ಕೆ ಸೇರಿದ ಮಹಿಳೆಯರಿಗೆ ಮಾನದಂಡಗಳನ್ನು ಮೀರಿ ಅವಕಾಶ ಕಲ್ಪಿಸಲಾಗಿದೆ ಎಂದು ಅಕ್ಷೇಪ ವ್ಯಕ್ತವಾಗಿತ್ತು. … Read more