‘ಶಿವಮೊಗ್ಗಕ್ಕೆ 1.50 ಲಕ್ಷ ಟಾರ್ಗೆಟ್, ಇನ್ನು ಮೂರು ದಿನದಲ್ಲಿ ಕಂಪ್ಲೀಟ್, ರಾಜ್ಯಕ್ಕೆ ವರದಿ ಸಲ್ಲಿಕೆʼ
ಶಿವಮೊಗ್ಗ: ಕಾಂಗ್ರೆಸ್ ಕೈಗೊಂಡಿರುವ ವೋಟ್ ಚೋರ್ – ಗದ್ದಿ ಛೋಡ್ ಅಭಿಯಾನ ನ.8ಕ್ಕೆ ಒಂದು ವರ್ಷ ಪೂರೈಸುತ್ತಿದ್ದು, ಜಿಲ್ಲೆಗೆ ನೀಡಿದ್ದ 1.50 ಲಕ್ಷ ಸಹಿ (Signature) ಸಂಗ್ರಹವೂ ಪೂರ್ಣವಾಗಲಿದೆ. ಈ ದಾಖಲೆಯನ್ನು ನ.11ರಂದು ಕೆಪಿಸಿಸಿಗೆ ಸಲ್ಲಿಸಲಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ತಿಳಿಸಿದರು. ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ, ಮತದಾನದಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ತಡೆಯುವ ದೃಷ್ಟಿಯಿಂದ ಅಭಿಯಾನ ಆರಂಭಿಸಲಾಗಿತ್ತು. ಈ ಮೂಲಕ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಮತಗಳ್ಳತನದ ಬಗ್ಗೆ ಅರಿವು … Read more