‘ಎಲ್ಲರ ಮೇಲೆ ಕಣ್ಣಿಟ್ಟಿದ್ದೇವೆ, ಕೆಲಸ ಮಾಡದಿದ್ದರೆ ಬದಲಾವಣೆʼ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಉಸ್ತುವಾರಿಯಿಂದ ವಾರ್ನಿಂಗ್
SHIVAMOGGA LIVE NEWS | 20 APRIL 2024 ELECTION NEWS : ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ಈ ಮಧ್ಯೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಹೇಳಿಕೆ ಇದಕ್ಕೆ ಪುಷ್ಠಿ ನೀಡಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಗ್ಯಾರಂಟಿ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ, ಲೋಕಸಭೆ ಚುನಾವಣೆ ಪ್ರಚಾರದ ಸಂಬಂಧ ಎಲ್ಲರನ್ನು ಗಮನಿಸುತ್ತಿದ್ದೇನೆ. ಸಚಿವರು, ನಿಗಮ ಮಂಡಳಿ ಅಧ್ಯಕ್ಷರು ಎಲ್ಲರ ಕೆಲಸಗಳ … Read more