ಶಿವಮೊಗ್ಗ ಲೋಕಸಭೆಗೆ ಕಾಂಗ್ರೆಸ್‌ನಿಂದ ‘ಅಚ್ಚರಿ ಅಭ್ಯರ್ಥಿ’, ಈ ಇಬ್ಬರ ಪೈಕಿ ಕಣಕ್ಕಿಳಿಯೋದು ಯಾರು?
SHIVAMOGGA LIVE NEWS | 27 FEBRUARY 2024 SHIMOGA : ಲೋಕಸಭೆ ಚುನಾವಣೆಯ ಕಾವು ಏರುತ್ತಿದೆ. ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಕಣಕ್ಕಿಳಿಯುವುದು ನಿಶ್ಚಿತ. ಈ ಹಿನ್ನೆಲೆ ಪ್ರಚಾರ ಕಾರ್ಯವು ಆರಂಭವಾಗಿದೆ. ಇತ್ತ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿ ಇನ್ನು ನಿಗದಿಯಾಗಿಲ್ಲ. ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂದು ಕುತೂಹಲ ಮೂಡಿಸಲಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷದಲ್ಲಿ ಸೊರಬ ಮತ್ತು ಭದ್ರಾವತಿ ಹೊರತು ಉಳಿದೆಲ್ಲೆಡೆ ಒಬ್ಬರಿಗಿಂತಲು ಹೆಚ್ಚು ಆಕಾಂಕ್ಷಿಗಳಿದ್ದರು. ಆದರೆ ಒಂದೇ ವರ್ಷದಲ್ಲಿ ಕಾಂಗ್ರೆಸ್‌ನಲ್ಲಿ ಪರಿಸ್ಥಿತಿ ಬದಲಾಗಿದೆ. ಲೋಕಸಭೆ ಚುನಾವಣೆಗೆ … Read more