ಭದ್ರಾವತಿಯ ಚಂದ್ರೇಗೌಡ, ಬಾಲಕೃಷ್ಣ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ
SHIVAMOGGA LIVE NEWS | 11 JANUARY 2024 BHADRAVATHI : ಕಾಂಗ್ರೆಸ್ ಮುಖಂಡ ಟಿ.ಚಂದ್ರೇಗೌಡ ಹಾಗೂ ಬಾಲಕೃಷ್ಣ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ನಗರ ಅಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯ ಎಸ್.ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಚಂದ್ರೇಗೌಡ ಹಾಗೂ ಬಾಲಕೃಷ್ಣ ಅವರು ಬಿಜೆಪಿ ಹಾಗೂ ಜೆಡಿಎಸ್ ಜತೆಗೆ ಸೇರಿ ಶಾಸಕ ಬಿ.ಕೆ.ಸಂಗಮೇಶ್ವರ, ಅವರ ಮಕ್ಕಳು, ಪಕ್ಷದ ಅಧ್ಯಕ್ಷರು, ಮುಖಂಡರ ವಿರುದ್ಧ ಸಾರ್ವಜನಿಕ ಸ್ಥಳಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಪಕ್ಷ … Read more