‘ಕಾಂಗ್ರೆಸ್ ಘೋಷಿಸಿದ್ದು 5 ಗ್ಯಾರಂಟಿ, ಜಾರಿಗೆ ಬರೋದು 15 ಗ್ಯಾರಂಟಿ ಯೋಜನೆ’
SHIVAMOGGA LIVE NEWS | 26 AUGUST 2023 SHIMOGA : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧತೆ ಆರಂಭಿಸಿದೆ. ಈ ಹಿನ್ನೆಲೆ ಆಯನೂರು ಮಂಜುನಾಥ್ ಮತ್ತು ಶಿಕಾರಿಪುರದ ನಾಗರಾಜ ಗೌಡ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಇಬ್ಬರು ನಾಯಕರು ತಮ್ಮ ಸಂಗಡಿಗರೊಂದಿಗೆ ಶಿವಮೊಗ್ಗದಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆಯಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ಆಯನೂರು ಮಂಜುನಾಥ್ ತಮ್ಮ ಸಂಗಡಿಗರೊಂದಿಗೆ ಸೋಮವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆಯಲಿದ್ದಾರೆ. … Read more