ಶಿವಮೊಗ್ಗದಿಂದ ಕನೆಕ್ಟಿಂಗ್ ವಿಮಾನ ಹಾರಾಟಕ್ಕೆ ಗ್ರೀನ್‌ ಸಿಗ್ನಲ್‌, ಕೆಲವೆ ತಿಂಗಳಲ್ಲಿ ಬರಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌

Vandhe-bharath-train-Indigo-flight-Shimoga-MP-BY-Raghavendra.webp

SHIVAMOGGA LIVE NEWS | 6 SEPTEMBER 2023 SHIMOGA : ಬೆಂಗಳೂರು – ಶಿವಮೊಗ್ಗ ಮಧ್ಯೆ ವಿಮಾನಯಾನ ಸೇವೆ ಆರಂಭವಾಗಿ ಒಂದು ವಾರ ಕಳೆಯುವುದರಲ್ಲಿ ಮತ್ತೊಂದು ಮಾರ್ಗದ ವಿಮಾನ ಹಾರಾಟ ಆರಂಭವಾಗುತ್ತಿದೆ. ಮೊದಲ ಕನೆಕ್ಟಿಂಗ್‌ ವಿಮಾನ (Connecting Flight) ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗಲು ಸಜ್ಜಾಗುತ್ತಿದೆ. ಬೆಂಗಳೂರಿನಿಂದ ವಿಜಯವಾಡಕ್ಕೆ ತೆರಳುವ ಇಂಡಿಗೋ ವಿಮಾನ ಇನ್ಮುಂದೆ ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗಲಿದೆ. ‘ಎರಡ್ಮೂರು ದಿನದಲ್ಲಿ ಬೆಂಗಳೂರು ವಿಜಯವಾಡ ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗಲಿದೆ. ಇನ್ನೊಂದು ತಿಂಗಳಲ್ಲಿ ಮತ್ತಷ್ಟು ರಾಜ್ಯಗಳಿಗೆ ಶಿವಮೊಗ್ಗದಿಂದ … Read more