ಟಿಕೆಟ್ ಘೋಷಣೆ ಮೊದಲು ಒಗ್ಗಟ್ಟು, ಈಗ ಹೊಸ ಬಿಕ್ಕಟ್ಟು, ಏನಾಗ್ತಿದೆ ಶಿವಮೊಗ್ಗ ಕಾಂಗ್ರೆಸ್‌ನಲ್ಲಿ?
SHIVAMOGGA LIVE NEWS | 18 APRIL 2023 SHIMOGA : ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಶಿವಮೊಗ್ಗ ಕಾಂಗ್ರೆಸ್‍ನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವಿಚಾರ ಹರಡುತ್ತಿದ್ದಂತೆ ಪಕ್ಷದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಟಿಕೆಟ್ ಆಕಾಂಕ್ಷಿಗಳು ಒಗ್ಗಟ್ಟು ಪ್ರದರ್ಶನ ಮಾಡಿದ್ದರು. ಬೆಂಗಳೂರಿಗೆ ತೆರಳಿ ರಾಜ್ಯ ನಾಯಕರ ಮುಂದೆ ಪರೇಡ್ ಮಾಡಿದ್ದರು. ಈಗ ಆಕಾಂಕ್ಷಿಗಳಲ್ಲಿ ಒಬ್ಬರಿಗೆ ಟಿಕೆಟ್ ಘೋಷಣೆಯಾಗಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಬಿಕ್ಕಟ್ಟು (Crisis) ಶುರುವಾಗಿದೆ. ಬೆಂಗಳೂರಿನಲ್ಲಿ ನಾಯಕರ ಮುಂದೆ ಒಗ್ಗಟ್ಟು ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್‍ಗಾಗಿ … Read more