ಶಿವಮೊಗ್ಗ ಜಿಲ್ಲೆಯಲ್ಲಿ ಬೋಗಸ್ ಕಾರ್ಡ್ ರದ್ಧತಿಗೆ ಅಭಿಯಾನ, ರದ್ದುಗೊಳಿಸದಿದ್ದರೆ ಕಾನೂನು ಕ್ರಮ, ಏನಿದು?

Shimoga Map Graphics

SHIVAMOGGA LIVE NEWS | 2 FEBRUARY 2023 SHIMOGA | ನಕಲಿ ದಾಖಲೆ ನೀಡಿ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಪಡೆದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರ ಕಾರ್ಡ್‍ಗಳನ್ನು ರದ್ದುಪಡಿಸಲು (Card Cancel) ಜಿಲ್ಲೆಯಲ್ಲಿ ಫೆ.25 ರವರೆಗೆ ಬೋಗಸ್ ಕಾರ್ಡ್ ನೋಂದಣಿ ರದ್ದತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸೂಚನೆ ಮೇರೆಗೆ ಅಭಿಯಾನ ನಡೆಸಲಾಗುತ್ತಿದೆ. ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಪಡೆದ ಕಟ್ಟಡ ಕಾರ್ಮಿಕರಲ್ಲದವರು … Read more

ಪುರಸಭೆ ಅಧಿಕಾರಿಗಳ ವಿರುದ್ಧ ಮೇಸ್ತ್ರಿಗಳು ಗರಂ, ಮುಖ್ಯಾಧಿಕಾರಿ ಕಚೇರಿ ಮುಂದೆ ಹೋರಾಟ

Kattada-Karmika-Mestri-Protest-in-Soraba

SHIVAMOGGA LIVE NEWS | 20 JANUARY 2023 SORABA | ಪುರಸಭೆ ಅಧಿಕಾರಿಗಳು ವಶಕ್ಕೆ ಪಡೆದಿರುವ ಕಟ್ಟಡ ಕಾರ್ಮಿಕನ ಕೆಲಸದ ಸಾಮಾಗ್ರಿಗಳನ್ನು ಹಿಂತಿರುಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕನ್ ಸ್ಟ್ರಕ್ಷನ್ ವರ್ಕಸ್ (construction workers) ಸೆಂಟ್ರಲ್ ಯೂನಿಯನ್ ತಾಲೂಕು ಘಟಕದ ವತಿಯಿಂದ ಪುರಸಭೆ ಮುಖ್ಯಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಹಿರೇಶಕುನ ಗ್ರಾಮದಲ್ಲಿ ಆಕಾಶ್ ಎಂಬವವರ ನಿರ್ದೇಶನದದಂತೆ ನಿವೇಶನವೊಂದರಲ್ಲಿ ಮೇಸ್ತ್ರಿ ಎಸ್.ರವಿ ಅವರು ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದರು. ಅಷ್ಟರಲ್ಲಿ ಅಪಘಾತ ಸಂಭವಿಸಿ ಗಾಯಗೊಂಡಿದ್ದ ಹಿನ್ನೆಲೆ … Read more