ಶಿವಮೊಗ್ಗ ಸದ್ಯಕ್ಕೆ ಕೂಲ್, ಇಡೀ ದಿನ ಮುಂದುವರೆಯಲಿದೆಯಾ ಮಳೆ? ಇವತ್ತು ಎಷ್ಟು ತಾಪಮಾನವಿರುತ್ತೆ?
SHIVAMOGGA LIVE NEWS | 20 APRIL 2024 WEATHER REPORT : ರಾತ್ರಿ ಪೂರ್ತಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ ತಾಪಮಾನ ತುಸು ಇಳಿಕೆಯಾಗಿದೆ. ಆದರೆ ಬಿಸಿಲಿನ ಝಳ ಮುಂದುವರೆಯುವ ಸಂಭವವಿದೆ. ಇವತ್ತು ಜಿಲ್ಲೆಯಲ್ಲಿ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್, ಗರಿಷ್ಠ 37 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಇರಲಿದೆ. ಬೆಳಗ್ಗೆ 7 ಗಂಟೆಗೆ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 9ಕ್ಕೆ 28.6 ಡಿಗ್ರಿ, ಬೆಳಗ್ಗೆ 11ಕ್ಕೆ 32.5 ಡಿಗ್ರಿ, ಮಧ್ಯಾಹ್ನ 1ಕ್ಕೆ 35 ಡಿಗ್ರಿ, … Read more