ಶಿವಮೊಗ್ಗದ ಸೆಂಟ್ರಲ್ ಜೈಲ್ ಒಳಗೆ ರಾತ್ರಿ ತೂರಿ ಬಂತು ಪೊಟ್ಟಣ, ತೆಗೆದು ನೋಡಿದ ಸಿಬ್ಬಂದಿಗೆ ಶಾಕ್
ಶಿವಮೊಗ್ಗ: ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಆವರಣಕ್ಕೆ ಹೊರಗಿನಿಂದ ನಿಷೇಧಿತ ವಸ್ತುಗಳನ್ನು ಎಸೆದಿರುವ (packet) ಘಟನೆ ಬೆಳಕಿಗೆ ಬಂದಿದೆ. ಕಾರಾಗೃಹದ ಭದ್ರತಾ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಈ ವಸ್ತುಗಳು ಪತ್ತೆಯಾಗಿದ್ದು, ಜೈಲು ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದಾರೆ. ಜನವರಿ 30ರ ರಾತ್ರಿ ಕೇಂದ್ರ ಕಾರಾಗೃಹದ ಭದ್ರಾ ಸೆಕ್ಷನ್ ಆವರಣದಲ್ಲಿ ಜೈಲು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಕಾರಾಗೃಹದ ಹೊರಗಿನಿಂದ ಪ್ಲಾಸ್ಟಿಕ್ ಕವರ್ನಲ್ಲಿ ಸುತ್ತಿದ ಪೊಟ್ಟಣಗಳನ್ನು ಜೈಲಿನ ಆವರಣದೊಳಗೆ ತೂರಿ ಬಂದಿವೆ. ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಅಕ್ರಮವಾಗಿ ಸಾಗಿಸಲಾಗುತ್ತಿದ್ದ … Read more