BREAKING NEWS | ಮತ್ತೆ ಭುಗಿಲೆದ್ದ ಸಾವರ್ಕರ್ ಫೋಟೊ ವಿವಾದ, ಶಿವಮೊಗ್ಗದಲ್ಲಿ ಲಘು ಲಾಠಿ ಪ್ರಹಾರ
ಶಿವಮೊಗ್ಗ| ನಗರದಲ್ಲಿ ಮತ್ತೆ ಸಾವರ್ಕರ್ ಫೋಟೊ ವಿವಾದ ಭುಗಿಲೆದ್ದಿದೆ. ಕಿಡಿಗೇಡಿಗಳು ಸರ್ಕಲ್’ನಲ್ಲಿ ಕಟ್ಟಿದ್ದ ಫ್ಲೆಕ್ಸ್ ತೆಗೆದಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಅಮೀರ್ ಅಹಮದ್ ಸರ್ಕಲ್’ನಲ್ಲಿ ವಿ.ಡಿ.ಸಾವರ್ಕರ್ ಅವರ ಫೋಟೊ ಕಟ್ಟಲಾಗಿತ್ತು. ಮುಸ್ಲಿಂ ಸಮುದಾಯದ ಯುವಕರ ಗುಂಪೊಂದು ಸಾವರ್ಕರ್ ಫೋಟೊ ಕಟ್ಟಿರುವ ಜಾಗದಲ್ಲಿ ಟಿಪ್ಪು ಸುಲ್ತಾನ್ ಫೋಟೊ ಹಾಕಲು ಮುಂದಾಯಿತು. ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಲುಪಿದೆ ಎಂದು ತಿಳಿದು ಬಂದಿದೆ. ಫೋಟೊ … Read more