ಕುವೆಂಪು ವಿವಿ, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಹೇಗಿತ್ತು 34ನೇ ಘಟಿಕೋತ್ಸವ?
SHIVAMOGGA LIVE NEWS, 22 JANUARY 2025 ಶಂಕರಘಟ್ಟ : ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ ನಡೆಯಿತು. ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರಚಂದ್ ಗೆಹ್ಲೋಟ್ ಸ್ವರ್ಣ ಪದಕ (Gold Medal) ಪ್ರದಾನ ಮಾಡಿದರು. ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಕುಲಸಚಿವ ಎ.ಎಲ್.ಮಂಜುನಾಥ್, ಮೌಲ್ಯಮಾಪನ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು. ಇದನ್ನೂ ಓದಿ » ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?