VISLನಲ್ಲಿ ಕೆಜಿಗಟ್ಟಲೆ ತಾಮ್ರ ಕದ್ದವರು ಅರೆಸ್ಟ್‌, ಯಾರದು ಬಂಧಿತರು?

110823 VISL Factory Bhadravathi

BHADRAVATHI NEWS, 8 OCTOBER 2024 : ವಿಐಎಸ್‌ಎಲ್‌ ಕಾರ್ಖಾನೆಯಲ್ಲಿ ತಾಮ್ರದ ತಂತಿ (COPPER WIRE) ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ಬೈಕ್‌, ಆಟೋ ಮತ್ತು ತಾಮ್ರದ ತಂತಿಯನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಖಾನೆಯ ಸೆಂಟ್ರಲ್‌ ಎಲೆಕ್ಟ್ರಿಕ್‌ ವರ್ಕ್‌ ಶಾಪ್‌ ರಿಪೇರಿಗೆ ತರಿಸಲಾಗಿದ್ದ ವೆಲ್ಡಿಂಗ್‌ ಮೆಷಿನ್‌ನಲ್ಲಿದ್ದ 50 ಕೆ.ಜಿ ತೂಕದ ತಾಮ್ರದ ತಂತಿ ಕಳುವಾಗಿತ್ತು. ಈ ಸಂಬಂಧ ವಿಐಎಸ್‌ಎಲ್‌ ಕಾರ್ಖಾನೆಯ ಭದ್ರತಾ ಸಿಬ್ಬಂದಿ ನೀಡಿದ್ದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. … Read more

VISL – ಎಂದಿನಂತೆ ಕೆಲಸಕ್ಕೆ ಬಂದ ಕಾರ್ಮಿಕರಿಗೆ‌ ಕಾದಿತ್ತು ಶಾಕ್

110823 VISL Factory Bhadravathi

BHADRAVATHI NEWS, 21 SEPTEMBER 2024 : ವಿಐಎಸ್‌ಎಲ್‌ (VISL) ಕಾರ್ಖಾನೆಯ ಸೆಂಟ್ರಲ್‌ ಎಲೆಕ್ಟ್ರಿಕ್‌ ವರ್ಕ್‌ಶಾಪ್‌ನಲ್ಲಿದ್ದ ಸುಮಾರು 50 ಕೆ.ಜಿ. ತೂಕದ ತಾಮ್ರದ ತಂತಿ ಕಳ್ಳತನವಾಗಿದೆ. ಎಲೆಕ್ಟ್ರಿಕ್‌ ವರ್ಕ್‌ಶಾಪ್‌ ಬೀಗ ತೆಗೆಯದೆ ಒಳಗಿದ್ದ ಟೂಲ್ಸ್‌ ಬಳಸಿ ಕಳವು ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿಲಾಗಿದೆ. ಕಾರ್ಮಿಕರು ಬೆಳಗ್ಗೆ 7 ಗಂಟೆಗೆ ಶಿಫ್ಟ್‌ಗೆ ಕೆಲಸಕ್ಕೆ ಬಂದಾಗ ಕಳ್ಳತನ ಬೆಳಕಿಗೆ ಬಂದಿದೆ. ಹೇಗಾಯ್ತು ಕೃತ್ಯ? ದೂರಿನಲ್ಲಿ ಏನಿದೆ? ಸೆ.8ರಂದು ಮಧ್ಯಾಹ್ನ ಶಿಫ್ಟ್‌ ಮುಗಿಸಿದ್ದ ಕಾರ್ಮಿಕರು ಎಲೆಕ್ಟ್ರಿಕ್‌ ವರ್ಕ್‌ಶಾಪ್‌ ಬಾಗಿಲು ಲಾಕ್‌ … Read more