ಶಿವಮೊಗ್ಗದಲ್ಲಿ ಇನ್ನೂರಕ್ಕಿಂತಲೂ ಹೆಚ್ಚು ಮಂದಿಗೆ ಕರೋನ, ಯಾವ್ಯಾವ ತಾಲೂಕಲ್ಲಿ ಎಷ್ಟು ಮಂದಿಗೆ ಸೋಂಕು?
ಶಿವಮೊಗ್ಗ ಲೈವ್.ಕಾಂ | SHIMOGA | 16 ಆಗಸ್ಟ್ 2020 ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಇವತ್ತು ಇನ್ನೂರಕ್ಕಿಂತಲೂ ಹೆಚ್ಚು ಪಾಸಿಟಿವ್ ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಕರೋನ ಸೋಂಕಿತರ ಸಂಖ್ಯೆ ಇನ್ನೂರಕ್ಕಿಂತಲೂ ಹೆಚ್ಚಾಗಿದೆ. ಇವತ್ತು ಎಪ್ಪತ್ತಕ್ಕೂ ಹೆಚ್ಚು ಮಂದಿ … Read more