ಮೊಸಳೆಯಿಂದಾಗಿ ಭದ್ರಾವತಿಯ ಹಳೆ ಸೇತುವೆ ಮೇಲೆ ಟ್ರಾಫಿಕ್ ಜಾಮ್
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 FEBRUARY 2021 ಭದ್ರಾ ನದಿಯಲ್ಲಿ ಕಾಣಿಸಿದ ಮೊಸಳೆಯಿಂದಾಗಿ ಭದ್ರಾವತಿಯ ಹಳೆ ಸೇತುವೆ ಮೇಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಳೆ ಸೇತುವೆ ಕೆಳಗೆ ಮೊಸಳೆ ಕಾಣಿಸಿಕೊಂಡಿದ್ದನ್ನು ಗಮನಿಸಿದ ಜನರು, ಕುತೂಹಲದಿಂದ ವೀಕ್ಷಿಸಿದರು. ವಿಚಾರ ತಿಳಿಯುತ್ತಿದ್ದಂತೆ ಹಲವು ವಾಹನ ಸವಾರರು ವಾಹನಗಳನ್ನು ನಿಲ್ಲಿಸಿ ಮೊಸಳೆ ವೀಕ್ಷಿಸಲು ಮುಂದಾದರು. ಮೊಸಳೆಯಿಂದಾಗಿ ಭದ್ರಾವತಿ ಹಳೆ ಸೇತುವೆ ಮೇಲೆ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ … Read more