BREAKING NEWS | ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಅವರಿಗೆ ಕರೋನ ಪಾಸಿಟಿವ್

150121 Rudregowda MLC BJP Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜನವರಿ 2022 ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಕ್ವಾರಂಟೈನ್ ಆಗಿದ್ದಾರೆ. ಇನ್ನು, ತಮಗೆ ಸೋಂಕು ತಗುಲಿರುವುದು ದೃಢವಾಗುತ್ತಿದ್ದಂತೆ ರುದ್ರೇಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ವಿಷಯ ತಿಳಿಸಿದ್ದಾರೆ. ತಮಗೆ ಕರೋನ ಸೋಂಕು ದೃಢಪಟ್ಟಿದೆ. ಆರೋಗ್ಯವಾಗಿ ಇರುವುದಾಗಿ ರುದ್ರೇಗೌಡ ಅವರು ತಿಳಿಸಿದ್ದಾರೆ. ಅಲ್ಲದೆ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ರುದ್ರೇಗೌಡ ಅವರು ಮನವಿ ಮಾಡಿದ್ದಾರೆ.

ಕರೋನ ಕರ್ಪ್ಯೂ, ರಾಜ್ಯ ಸರ್ಕಾರದಿಂದ ಮತ್ತೊಂದು ಪರಿಷ್ಕೃತ ಮಾರ್ಗಸೂಚಿ, ಯಾವುದಕ್ಕೆಲ್ಲ ಅವಕಾಶವಿದೆ? ಯಾವುದಿರಲ್ಲ?

280421 Shimoga Gandhi Bazaar During Locdown 1

ಶಿವಮೊಗ್ಗ ಲೈವ್.ಕಾಂ | BANGALORE NEWS | 1 MAY 2021 ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮಾರುಕಟ್ಟೆಯಲ್ಲಿ ನೂಕು ನುಗ್ಗಲು ತಪ್ಪಿಸಲು ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮೇ 2ರಿಂದ ಪರಿಷ್ಕೃತ ಮಾರ್ಗಸೂಚಿ ಜಾರಿಗೆ ಬರಲಿದೆ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಆದೇಶದಲ್ಲಿ ತಿಳಿಸಿದ್ದಾರೆ. ಆದೇಶದಲ್ಲಿ ಏನಿದೆ? ನೂಕುನುಗ್ಗಲು ತಪ್ಪಿಸಲು ಸಂತೆ, ವಾರದ ಸಂತೆಗಳು, ಮಾರುಕಟ್ಟೆಗಳು ನಿರ್ಬಂಧಿಸಲಾಗಿದೆ. ಹಾಪ್‍ಕಾಮ್ಸ್,‍ಹಾಲಿನ ಬೂತ್‍ಗಳು, ತಳ್ಳುವಗಾಡಿ ಮೂಲಕ ಹಣ್ಣು, ತರಕಾರಿ ವ್ಯಾಪಾರಕ್ಕೆ ಅವಕಾಶ. … Read more

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಕರೋನ ಪಾಸಿಟಿವ್ ಕೇಸ್, ಇನ್ನೂರರ ಗಡಿಗೆ ಬಂತು ಒಟ್ಟು ಆಕ್ಟಿವ್ ಪ್ರಕರಣ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021 ಶಿವಮೊಗ್ಗದಲ್ಲಿ ಇವತ್ತು ಕರೋನ ಸೋಂಕಿತರ ಸಂಖ್ಯೆ ಮೂವತ್ತರ ಗಡಿ ದಾಟಿದೆ. ಕಳೆದ ಒಂದು ವಾರದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇವತ್ತು 32 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 195ಕ್ಕೆ ಏರಿಕೆಯಾಗಿದೆ. ಇವತ್ತು ಪಾಸಿಟಿವ್ ಬಂದಿರುವವರ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 14, ಭದ್ರಾವತಿಯಲ್ಲಿ 3, ಶಿಕಾರಿಪುರ 2, ತೀರ್ಥಹಳ್ಳಿ 6, ಸೊರಬ 5, … Read more

ಹಗಲು, ರಾತ್ರಿ ದುಡಿಯುತ್ತಿದ್ದೇವೆ, ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದೇವೆ, ಇನ್ನಾದರೂ ನಮ್ಮ ಸೇವೆ ಕಾಯಂಗೊಳಿಸಿ

210720 Paura karmika protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020 ಮಹಾನಗರ ಪಾಲಿಕೆಯಲ್ಲಿ ಡಿ ದರ್ಜೆ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಲೋಡರ್‍ಗಳ ಸೇವೆಯನ್ನು ಕಾಯಂಗೊಳಿಸಿ, ಸೇವಾ ಭದ್ರತೆ ಮತ್ತು ಸಮಾನ ವೇತನ ನೀಡುವಂತೆ ಒತ್ತಾಯಿಸಿ ಡಾ.ಭೀಮರಾವ್ ಅಂಬೇಡ್ಕರ್ ಗುತ್ತಿಗೆ ಪೌರಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪೌರ ಕಾರ್ಮಿಕರು, ಕಾಯಂ ನೌಕರರ ಹಾಗೆ ಲೋಡರ್‍ಗಳು ಕಳೆದ 12 ವರ್ಷದಿಂದ ಮಹಾನಗರ ಪಾಲಿಕೆಯಲ್ಲಿ ಸೇವೆ … Read more

ಶಿವಮೊಗ್ಗ ಕರೋನ ರಿಪೋರ್ಟ್| ಜೂನ್ 20 | 12 ಸಾವಿರದ ಗಡಿ ದಾಟಿದ ಪರೀಕ್ಷೆ, ಇವತ್ತು ಬರಬೇಕಿರುವ ರಿಪೋರ್ಟ್ ಎಷ್ಟು?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 21 ಜೂನ್ 2020 ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹನ್ನೆರಡು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 109 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 86 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ. ಜೂನ್ 20ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 157 ಇದುವರೆಗು ನಡೆಸಿದ ಒಟ್ಟು ಮಾದರಿಗಳ … Read more

ಮೇ 21ರ ಶಿವಮೊಗ್ಗ ಕರೋನ ರಿಪೋರ್ಟ್ | ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆ, ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್‌ಗಳು 5ಕ್ಕೆ ಹೆಚ್ಚಳ

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 22 ಮೇ 2020 ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ಐದು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈತನಕ ಒಟ್ಟು 30 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗ ಪಾಲಿಗೆ ನೆಮ್ಮದಿ ಮೂಡಿಸಿದೆ. ಹೊರ ರಾಜ್ಯದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರುವವರು  = 1128 14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದವರು = 234 ಜಿಲ್ಲೆಯಲ್ಲಿ ಒಟ್ಟು … Read more

ಮೇ 16ರ ಶಿವಮೊಗ್ಗ ಕರೋನ ರಿಪೋರ್ಟ್ | 12ಕ್ಕೆ ಏರಿತು ಪಾಸಿಟಿವ್, ಇನ್ನೆಷ್ಟು ಲ್ಯಾಬ್ ರಿಪೋರ್ಟ್ ಬಾಕಿ ಇದೆ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 17 ಮೇ 2020 ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ನಾಲ್ಕು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹೊರ ರಾಜ್ಯದಿಂದ ಬಂದ 12 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗ ಪಾಲಿಗೆ ನೆಮ್ಮದಿ ಮೂಡಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584 14 ದಿನ ನಿಗಾ ಅವಧಿ ಪೂರೈಸಿದವರು = 00 28 ದಿನ ನಿಗಾ … Read more

ಏಪ್ರಿಲ್ 22ರ ಕರೋನ ರಿಪೋರ್ಟ್ | ಈತನಕ 686 ಮಂದಿಗೆ ಟೆಸ್ಟ್, ನೆಗೆಟಿವ್ ಬಂದಿದ್ದೆಷ್ಟು? ಎಷ್ಟು ಮಂದಿಯ ರಿಪೋರ್ಟ್ ಬರಬೇಕಿದೆ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 23 ಏಪ್ರಿಲ್ 2020 ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ರಾಪಿಡ್‌ ಟೆಸ್ಟ್‌ ನಡೆಯುತ್ತಿದೆ. ಜಿಲ್ಲೆಯಾದ್ಯಂತ ಈವರೆಗೆ 686 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 611 ಮಂದಿಗೆ ನೆಗೆಟಿವ್‌ ಬಂದಿದೆ. ಇದು ಶಿವಮೊಗ್ಗ ಜಿಲ್ಲೆಯ ಜನರ ಪಾಲಿಗೆ ನೆಮ್ಮೆದಿ ಮೂಡಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584 14 ದಿನ ನಿಗಾ ಅವಧಿ ಪೂರೈಸಿದವರು = 00 28 ದಿನ ನಿಗಾ ಅವಧಿ ಪೂರೈಸಿದವರು = … Read more

ಶಿವಮೊಗ್ಗದಲ್ಲಿ ಆಟ ಆಡುತ್ತಿದ್ದವರಿಗೆ ಖಡಕ್ ವಾರ್ನಿಂಗ್ ಕೊಟ್ಟರು ಡಿಸಿ, ಎಸ್ಪಿ, ಸೈಕ್ಲಿಂಗ್ ಮಾಡುತ್ತಿದ್ದವರಿಗೂ ಕ್ಲಾಸ್

190420 DC SP Warns Badminton Players during Lockdown 1

ಶಿವಮೊಗ್ಗ ಲೈವ್.ಕಾಂ | SHIMOGA | 19 ಏಪ್ರಿಲ್ 2020 ಲಾಕ್‍ಡೌನ್ ಆದೇಶ ಉಲ್ಲಂಘಿಸಿ ಹೊರ ಬರುತ್ತಿದ್ದವರಿಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಪೊಲೀಸರು, ಈಗ ಗಲ್ಲಿಗಲ್ಲಿಗಳಲ್ಲಿ ಬ್ಯಾಡ್ಮಿಂಟನ್ ಆಡುವವರು, ಸೈಕ್ಲಿಂಗ್ ಮಾಡುವವರಿಗೆ ವಾರ್ನಿಂಗ್ ನೀಡುತ್ತಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರೆ ಫೀಲ್ಡಿಗಿಳಿದಿದ್ದು, ಬ್ಯಾಡ್ಮಿಂಟನ್ ಆಡುವವರಿಗೆ ಎಚ್ಚರಿಕೆ ನೀಡಿದ್ದಾರೆ. ಬ್ಯಾಡ್ಮಿಂಟನ್ ಬ್ಯಾಟು, ನೆಟ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಇವತ್ತು ರವೀಂದ್ರನಗರದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರೊಂದಿಗೆ ಜಿಲ್ಲಾ ರಕ್ಷಣಾಧಿಕಾರಿ ದಿಢೀರ್ ದಾಳಿ ನಡೆಸಿ ಯುವಕರಿಗೆ ವಾರ್ನಿಂಗ್ ನೀಡಿದ್ದಾರೆ. ಅದರ ವಿಡಿಯೋ ರಿಪೋರ್ಟ್ … Read more