ಶಿವಮೊಗ್ಗಕ್ಕೆ ಬಂತು ಕೋವಿಡ್‌ ಲಸಿಕೆ, ಆರೋಗ್ಯ ಇಲಾಖೆಯಿಂದ ಮಹತ್ವದ ಪ್ರಕಟಣೆ

Mc-Gann-Hospital

SHIVAMOGGA LIVE NEWS | 3 JANUARY 2023 SHIMOGA : ವಿವಿಧೆಡೆ ಕೋವಿಡ್‌ 19 ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲಾಗುತ್ತಿದೆ. ಫಲಾನುಭವಿಗಳು ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಬಹುದಾಗಿದೆ ಎಂದ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಯಾರೆಲ್ಲ ಲಸಿಕೆ ಪಡೆಯಬಹುದು? ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೇ ಉಳಿದಿರುವ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಈ ಹಿಂದೆ ಕೋವಿಡ್-19 ಲಸಿಕೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್‌ ಪಾಸಿಟಿವ್‌

Corona-In-Shimoga-Sample-Test-Covid.

SHIVAMOGGA LIVE NEWS | 26 DECEMBER 2023 SHIMOGA : ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್‌ ಸೋಂಕು ತಗುಲಿದೆ. ಇದರಿಂದ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಇವತ್ತು ಶಿವಮೊಗ್ಗ ಮತ್ತು ಸೊರಬ ತಾಲೂಕಿನ ತಲಾ ಒಬ್ಬರಿಗೆ ಕೋವಿಡ್‌ ಪಾಸಿಟಿವ್‌ ಬಂದಿದೆ. ಒಟ್ಟು ಸೋಂಕಿತರ ಪೈಕಿ ಇಬ್ಬರು ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 8 ಮಂದಿ ಹೋಂ ಐಸೊಲೇಷನ್‌ಗೆ ಒಳಗಾಗಿದ್ದಾರೆ. ಇನ್ನು, ಇವತ್ತು 236 ಮಂದಿಯ ಸ್ಯಾಂಪಲ್‌ ಸಂಗ್ರಹಿಸಲಾಗಿದೆ … Read more

BREAKING NEWS – ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್‌ ಪಾಸಿಟಿವ್

Corona-In-Shimoga-Sample-Test-Covid.

SHIVAMOGGA LIVE NEWS | 24 DECEMBER 2023 SHIMOGA : ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್‌ ಸೋಂಕು ತಗುಲಿದೆ. ಇದರಿಂದ ಈ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಸೋಂಕಿತರ ಪೈಕಿ ಒಬ್ಬರು ಶಿವಮೊಗ್ಗ ತಾಲೂಕು ಮತ್ತು ಇನ್ನೊಬ್ಬರು ಹೊರ ಜಿಲ್ಲೆಯವರಾಗಿದ್ದಾರೆ. ಇನ್ನು, 7 ಸೋಂಕಿತರ ಪೈಕಿ ಇಬ್ಬರು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 5 ಸೋಂಕಿತರು ಮನೆಯಲ್ಲಿ ಐಸೊಲೇಷನ್‌ಗೆ ಒಳಗಾಗಿದ್ದಾರೆ … Read more

ಶಿವಮೊಗ್ಗದಲ್ಲಿ ಮೂವರಿಗೆ ಕೋವಿಡ್‌ ಪಾಸಿಟಿವ್‌, ಸೋಂಕಿತರಿಗೆ ಇಲ್ಲ ಟ್ರಾವೆಲ್‌ ಹಿಸ್ಟರಿ

Corona-In-Shimoga-Sample-Test-Covid.

SHIVAMOGGA LIVE NEWS | 23 DECEMBER 2023 SHIMOGA : ದೇಶದಲ್ಲಿ ಕೋವಿಡ್‌ ಸೋಂಕು ಪುನಃ ಹರಡುತ್ತಿರುವ ಬೆನ್ನಲ್ಲೆ ಶಿವಮೊಗ್ಗದಲ್ಲಿ ಮೂವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಇಬ್ಬರು ಮಹಿಳೆಯರು ಸೇರಿ ಮೂವರಿಗೆ ಪಾಸಿಟಿವ್‌ ಬಂದಿದೆ. ಗುರುವಾರ 20 ಮಂದಿಯನ್ನು ಗಂಟಲು ದ್ರವ ಮಾದರಿಯನ್ನು ಪಡೆದು ಪರೀಕ್ಷಿಸಿದಾಗ ಮೂವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಮೂವರಿಗು ಚಿಕಿತ್ಸೆ ನೀಡಲಾಗಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಮೂವರು ಸೋಂಕಿತರಿಗೆ ಯಾವುದೆ ಟ್ರಾವೆಲ್‌ ಹಿಸ್ಟರಿ ಇಲ್ಲದಿರುವುದು ಗೊತ್ತಾಗಿದೆ. ಇದನ್ನೂ ಓದಿ … Read more

ಶಿವಮೊಗ್ಗದಲ್ಲಿ ಕರೋನ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ, ಇಲ್ಲಿದೆ 6 ಪಾಯಿಂಟ್‌ ಸೂಚನೆ

Corona-In-Shimoga-Sample-Test-Covid.

SHIVAMOGGA LIVE NEWS | 21 DECEMBER 2023 SHIMOGA : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19ನ ಉಪತಳಿ ಜೆ.ಎನ್.1 ವರದಿಯಾಗಿದೆ. ಈ ಹಿನ್ನೆಲೆ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಸಾರ್ವಜನಿಕರು ಮಾರ್ಗ ಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ. ಏನೇನೆಲ್ಲ ಮಾರ್ಗಸೂಚಿ ಪಾಲಿಸಬೇಕು? 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ … Read more

ಶಿವಮೊಗ್ಗದಲ್ಲಿ ಮತ್ತೆ ಕೊರೋನ ಅಬ್ಬರ, ಎಷ್ಟು ಮಂದಿಗೆ ಸೋಂಕು ತಗುಲಿದೆ?

Corona-In-Shimoga-Sample-Test-Covid.

SHIVAMOGGA LIVE NEWS | 10 APRIL 2023 SHIMOGA : ಜಿಲ್ಲೆಯಲ್ಲಿ ಪುನಃ ಕೊರೋನ (Covid) ಅಬ್ಬರ ಹೆಚ್ಚಾಗಿದೆ. ಇನ್ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕಿತರಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಭಾನುವಾರ 29 ಮಂದಿಗೆ ಕೋವಿಡ್ (Covid) ಪಾಸಿಟಿವ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 208ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಕೋವಿಡ್‍ ಆಸ್ಪತ್ರೆಯಲ್ಲಿ 5 ಸೋಂಕಿತರು ದಾಖಲಾಗಿದ್ದಾರೆ. ಡಿಸಿಹೆಚ್‍ಸಿಯಲ್ಲಿ 1, ಹೋಮ್‍ ಐಸೊಲೇಷನ್‍ನಲ್ಲಿ 202 ಮಂದಿ ಇದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ … Read more

ಶಿವಮೊಗ್ಗದಲ್ಲಿ ಈತನಕ ಮೂವರಿಗೆ ಕೊರೋನ ಪಾಸಿಟಿವ್, ರೂಪಾಂತರಿ ಭೀತಿ ಇಲ್ಲ

Corona-In-Shimoga-Sample-Test-Covid.

SHIVAMOGGA LIVE NEWS |6 JANUARY 2023 SHIMOGA : ಜಿಲ್ಲೆಯಲ್ಲಿ ಈವರೆಗು ಮೂವರಿಗೆ ಕೊರೋನ ಪಾಸಿಟಿವ್ (corona) ಬಂದಿದೆ. ಆದರೆ ಯಾರಲ್ಲಿಯು ರೂಪಾಂತರಿ ಕೊರೋನ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿ ಪ್ರಕಟ, ಒಟ್ಟು ಮತದಾರರೆಷ್ಟು? ನಿಮ್ಮ ಹೆಸರು ಚೆಕ್ ಮಾಡೋದು ಹೇಗೆ? ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಜಿಲ್ಲೆಯಲ್ಲಿ ಈವರೆಗು ಮೂವರಿಗೆ ಕೋವಿಡ್ (corona) ಸೋಂಕು ತಗುಲಿದೆ. ಅವರನ್ನು ಐಸೊಲೇಷನ್ ನಲ್ಲಿ … Read more

ಶಿವಮೊಗ್ಗದಲ್ಲಿ ಮತ್ತೆ ಕೊರೋನ ಪ್ರತ್ಯಕ್ಷ, ಜಿಲ್ಲಾಡಳಿತದಿಂದ ವರದಿ ರಿಲೀಸ್

Corona-In-Shimoga-Sample-Test-Covid.

SHIVAMOGGA LIVE NEWS | 25 DECEMBER 2022 ಶಿವಮೊಗ್ಗ : ಚೀನಾ ದೇಶದಲ್ಲಿ ಕೊರೋನ (covid positive) ಮತ್ತೆ ಅಬ್ಬರಿಸುತ್ತಿದೆ. ಈ ಹಿನ್ನೆಲೆ ಭಾರತದಾದ್ಯಂತ ಕಟ್ಟೆಚ್ಚರ ವಹಿಸಲು ಸರ್ಕಾರ ಸೂಚಿಸಿದೆ. ಈ ನಡುವೆ ಶಿವಮೊಗ್ಗದಲ್ಲಿ ಓರ್ವ ವ್ಯಕ್ತಿಗೆ ಕೊರೋನ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲಾಡಳಿತ ಇಂದಿನಿಂದ ದೈನಂದಿನ ಕೋವಿಡ್ ವರದಿ ಬಿಡುಗಡೆ ಮಾಡುತ್ತಿದೆ. ವರದಿ ಪ್ರಕಾರ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಪ್ರಸ್ತುತ ಇಬ್ಬರನ್ನು ಹೋಂ ಐಸೊಲೇಷನ್ … Read more

ಕರೋನ ವರದಿ ರಿಲೀಸ್ ಮಾಡಿದ ಶಿವಮೊಗ್ಗ ಜಿಲ್ಲಾಡಳಿತ, ಎಷ್ಟು ಸಕ್ರಿಯ ಪ್ರಕರಣಗಳಿವೆ?

Corona PPE Kit and swab box

ಶಿವಮೊಗ್ಗ | ಜೋರು ಮಳೆಯ ನಡುವೆ ಜಿಲ್ಲೆಯಲ್ಲಿ ಕೋವಿಡ್ (COVID) ಪ್ರಕರಣಗಳು ಹೆಚ್ಚಳವಾಗುತ್ತಿವೆ. ಪ್ರಸ್ತುತ ಶಿವಮೊಗ್ಗ ಜಿಲ್ಲೆಯಲ್ಲಿ 155 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 256 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 47 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಇನ್ನು, ಜಿಲ್ಲೆಯಲ್ಲಿ 155 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪೈಕಿ 138 ಮಂದಿ ಹೋಂ ಐಸೊಲೇಷನ್’ಗೆ ಒಳಗಾಗಿದ್ದಾರೆ. 13 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ, ಇಬ್ಬರು ಡಿಸಿಹೆಚ್’ಸಿ, ಇಬ್ಬರು ಖಾಸಗಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾಗೆ ಮೂವರು ಬಲಿ | Covid19

Corona PPE Kit and swab box

ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022 ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು COVID19  ಸೋಂಕಿಗೆ ತುತ್ತಾಗಿ ಮೂವರು ಮೃತಪಟ್ಟಿದ್ದಾರೆ. ಇದು ಜಿಲ್ಲೆಯಲ್ಲಿ ಸೋಂಕಿನ ಕುರಿತು ಆತಂಕ್ಕೆ ಕಾರಣವಾಗಿದೆ. ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಇವತ್ತು ಶಿವಮೊಗ್ಗದಲ್ಲಿ ಮೂರು ಮಂದಿ ಸಾವನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೂ COVID19ಗೆ ಬಲಿಯಾದವರ ಸಂಖ್ಯೆ 1084ಕ್ಕೆ ಏರಿಕೆಯಾಗಿದೆ. 300ಕ್ಕೂ ಹೆಚ್ಚು ಜನರಿಗೆ COVID19 ಪಾಸಿಟಿವ್ ಜಿಲ್ಲೆಯಲ್ಲಿ ಇವತ್ತು 396 ಮಂದಿ ಕೊರೋನಾ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತದ … Read more