ಶಿವಮೊಗ್ಗದಲ್ಲಿ 800ಕ್ಕೂ ಹೆಚ್ಚು ಮಂದಿ ಕೊರೋನದಿಂದ ಗುಣ, ಮೂರು ತಾಲೂಕಲ್ಲಿ ನೂರಕ್ಕಿಂತಲೂ ಹೆಚ್ಚು ಪಾಸಿಟಿವ್
ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಜನವರಿ 2022 ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆಗಿಂತಲೂ ಇವತ್ತು ಗುಣವಾದವರ ಸಂಖ್ಯೆ ಹೆಚ್ಚಿದೆ. ಇದರಿಂದ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಜಿಲ್ಲೆಯಲ್ಲಿ ಇವತ್ತು 572 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ ಶಿವಮೊಗ್ಗ, ಭದ್ರಾವತಿ, ಸಾಗರ ತಾಲೂಕಿನಲ್ಲಿ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಶಿವಮೊಗ್ಗ ತಾಲೂಕಿನಲ್ಲಿ 123 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯ 110, ಸಾಗರದ … Read more