ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲೂ 300ಕ್ಕೂ ಹೆಚ್ಚು ಮಂದಿಗೆ ಕರೋನ, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟಿದೆ ಸೋಂಕಿನ ಪ್ರಮಾಣ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜನವರಿ 2022 ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲೂ ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ದೊಡ್ಡ ಪ್ರಮಾಣದ ಹೆಚ್ಚಳವಾಗಿದೆ. ಇವತ್ತು ಜಿಲ್ಲೆಯಲ್ಲಿ 366  ಮಂದಿಗೆ ಸೋಂಕು ತಗುಲಿದೆ ಎಂದು ಶಿವಮೊಗ್ಗ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಇವತ್ತು ಪಾಸಿಟಿವ್ ಬಂದಿರುವವರ ಪೈಕಿ ಅತಿ ಹೆಚ್ಚು ಮಂದಿ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿಗೆ ಸೇರಿದವರಾಗಿದ್ದಾರೆ. ಶಿವಮೊಗ್ಗ ತಾಲೂಕಿನ 161 ಮಂದಿಗೆ ಸೋಂಕು ತಗುಲಿದೆ. ಇನ್ನು, ಭದ್ರಾವತಿಯ 98, ತೀರ್ಥಹಳ್ಳಿಯ … Read more

ಇವತ್ತು ರಾತ್ರಿಯಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತೆ ವೀಕೆಂಡ್ ಕರ್ಫ್ಯೂ

031220 Night Curfew in Shimoga 1

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022 ಓಮಿಕ್ರಾನ್ ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಇವತ್ತು ರಾತ್ರಿಯಿಂದ ಎರಡನೆ ವಾರದ ವೀಕೆಂಡ್ ಕರ್ಫ್ಯೂ ಜಾರಿಗೆ ಬರಲಿದೆ. ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ. ಈ ಸಂದರ್ಭ ದಿನಸಿ, ಹಾಲು, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ಇರಲಿದೆ. ಉಳಿದೆಲ್ಲ ವ್ಯಾಪಾರ, ವಾಹಿವಾಟು ಸ್ಥಗಿತಗೊಳಿಸಲಾಗುತ್ತದೆ. ಇನ್ನು, ವೀಕೆಂಡ್ ಕರ್ಫ್ಯೂ … Read more

ಶಿವಮೊಗ್ಗದಲ್ಲಿ ಇವತ್ತೂ ಮುಂದುವರೆದ ಕರೋನ ಅಬ್ಬರ, ಒಂದು ಸಾವಿರದ ಗಡಿ ದಾಟಿದ ಸಕ್ರಿಯ ಪ್ರಕರಣ

Corona PPE Kit and swab box

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಅಬ್ಬರ ಮುಂದುವರೆದಿದೆ. ಇವತ್ತು 288 ಮಂದಿಗೆ ಪಾಸಿಟಿವ್ ಬಂದಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಇವತ್ತು ಪಾಸಿಟಿವ್ ಬಂದಿರುವವರ ಪೈಕಿ ಶಿವಮೊಗ್ಗ ತಾಲೂಕಿನ 121 ಮಂದಿ, ಭದ್ರಾವತಿಯ 65, ತೀರ್ಥಹಳ್ಳಿಯ 10, ಶಿಕಾರಿಪುರದ 3, ಸಾಗರದ 39, ಹೊಸನಗರದ 37, ಸೊರಬ 2, ಇತರೆ ಜಿಲ್ಲೆಯಿಂದ … Read more

ಶಿವಮೊಗ್ಗದಲ್ಲಿ ಕಳೆಗಟ್ಟಿದ ಸಂಕ್ರಾಂತಿ, ಹಬ್ಬದ ಖರೀದಿ ಜೋರು

140122 Sankranti Purchase in Shimoga City

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022 ಶಿವಮೊಗ್ಗದಲ್ಲಿ ಸಂಕ್ರಾಂತಿ ಹಬ್ಬದ ಸಡಗರ ಕಳೆಗಟ್ಟಿದೆ. ಜನರು ಹಬ್ಬದ ಖರೀದಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಎರಡು ದಿನ ಹಬ್ಬದ ಆಚರಣೆ ಮಾಡಲಾಗುತ್ತಿದ್ದರೂ, ವೀಕೆಂಡ್ ಕರ್ಫ್ಯೂ ಹಿನ್ನೆಲೆ ಇವತ್ತೆ ಹಬ್ಬದ ಖರೀದಿ ಮಾಡಬೇಕಿದೆ. ಶಿವಮೊಗ್ಗದ ಗಾಂಧಿ ಬಜಾರ್, ಶಿವಪ್ಪನಾಯಕ ಪ್ರತಿಮೆ ಮುಂಭಾಗ ಹಬ್ಬದ ಖರೀದಿ ಭರಾಟೆ ಜೋರಿದೆ. ಕಬ್ಬು, ಹೂವು, ಹಣ್ಣು, ಎಳ್ಳು, ಬೆಲ್ಲ, ತರಕಾರಿ ಖರೀದಿ ನಡೆಯುತ್ತಿದೆ. ಇವತ್ತು ಬೆಳಗ್ಗೆಯಿಂದಲೇ ಜನರು ಹಬ್ಬದ ಖರೀದಿ ಮಾಡುತ್ತಿದ್ದಾರೆ. ಇನ್ನು, … Read more

ಶಿವಮೊಗ್ಗದಲ್ಲಿ ಒಂದೇ ದಿನ 300ಕ್ಕಿಂತಲೂ ಹೆಚ್ಚು ಜನರಿಗೆ ಕರೋನ, ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಅಧಿಕ ಕೇಸ್

Corona PPE Kit and swab box

ಶಿವಮೊಗ್ಗದ ಲೈವ್.ಕಾಂ | SHIMOGA NEWS | 13 ಜನವರಿ 2022 ಕರೋನ ಸೋಂಕಿತರ ಸಂಖ್ಯೆಯಲ್ಲಿ ದೊಡ್ಡ ಪ್ರಮಾಣದ ಏರಿಕೆಯಾಗಿದೆ. ಇವತ್ತು ಒಂದೇ ದಿನ ಮುನ್ನೂರಕ್ಕಿಂತಲೂ ಅಧಿಕ ಜನರಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 319 ಮಂದಿಗೆ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ ಅತ್ಯಧಿಕ ಪ್ರಕರಣಗಳು ದಾಖಲಾಗಿವೆ. ಶಿವಮೊಗ್ಗದಲ್ಲಿ 171 ಮಂದಿಗೆ ಪಾಸಿಟಿವ್ ಬಂದಿವೆ. ಭದ್ರಾವತಿಯಲ್ಲಿ … Read more

BREAKING NEWS | ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 250ಕ್ಕೂ ಹೆಚ್ಚು ಮಂದಿಗೆ ಕರೋನ

Corona PPE Kit and swab box

ಶಿವಮೊಗ್ಗದ ಲೈವ್.ಕಾಂ | SHIMOGA NEWS | 12 ಜನವರಿ 2022 ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ದಾಖಲೆ ಪ್ರಮಾಣದ ಮಂದಿಗೆ ಕರೋನ ಸೋಂಕು ತಗುಲಿದೆ. ಇವತ್ತು 251 ಮಂದಿಗೆ ಪಾಸಿಟಿವ್ ಬಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 251 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಈ ಪೈಕಿ 141 ಮಂದಿಗೆ ಶಿವಮೊಗ್ಗ ತಾಲೂಕಿಗೆ ಸೇರಿದ್ದಾರೆ. ಭದ್ರಾವತಿಯ 43, ತೀರ್ಥಹಳ್ಳಿಯ 1, ಶಿಕಾರಿಪುರದ 10, ಸಾಗರದ 19, ಹೊಸನಗರದ 23, ಸೊರಬದ 2, ಇತರೆ ಜಿಲ್ಲೆಯಿಂದ ಬಂದ 12 ಮಂದಿಗೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಸತತ ನಾಲ್ಕನೆ ದಿನವು ನೂರಕ್ಕಿಂತ ಹೆಚ್ಚು ಕೇಸ್, ವಿದ್ಯಾರ್ಥಿಗಳಲ್ಲೂ ಸೋಂಕು ಪತ್ತೆ

Corona PPE Kit and swab box

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022 ಶಿವಮೊಗ್ಗ ಜಿಲ್ಲೆಯಲ್ಲಿ ಸತತ ನಾಲ್ಕನೆ ದಿನವೂ ಕರೋನ ಸೋಂಕಿತರ ಸಂಖ್ಯೆ ನೂರಕ್ಕಿಂತಲೂ ಹೆಚ್ಚಳವಾಗಿದೆ. ಈ ಮಧ್ಯೆ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವ ಪ್ರಕರಣಗಳು ಆತಂಕಕ್ಕೆ ಕಾರಣವಾಗಿದೆ. ಮತ್ತೊಂದೆಡೆ ದೊಡ್ಡ ಸಂಖ್ಯೆಯಲ್ಲಿ ಸೋಂಕಿತರು ಗುಣವಾಗಿರುವುದು ತುಸು ನೆಮ್ಮದಿ ಮೂಡಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 133 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಈ ಪೈಕಿ 84 ಮಂದಿಗೆ ಶಿವಮೊಗ್ಗ ತಾಲೂಕಿಗೆ ಸೇರಿದ್ದಾರೆ. ಭದ್ರಾವತಿಯ 20, ತೀರ್ಥಹಳ್ಳಿಯ 6, ಶಿಕಾರಿಪುರದ … Read more

ಶಿವಮೊಗ್ಗದಲ್ಲಿ ಬೂಸ್ಟರ್ ಡೋಸ್ ಲಸಿಕೆ ವಿತರಣೆ ಆರಂಭ, ಮೊದಲ ಹಂತದಲ್ಲಿ ಯಾರೆಲ್ಲ ಪಡೆಯಲಿದ್ದಾರೆ?

110122 Booster Covid Vaccine in Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022 ಜಿಲ್ಲೆಯಾದ್ಯಂತ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ  ಫಲಾನುಭವಿಗಳಿಗೆ ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದೆ. ಎಲ್ಲ ಅರ್ಹರು ಈ ಬೂಸ್ಟರ್ ಡೋಸ್ ಪಡೆಯಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೋವಿಡ್-19 ಬೂಸ್ಟರ್‌ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯಾರೆಲ್ಲ ಬೂಸ್ಟರ್ ಡೋಸ್ ಪಡೆಯಬಹುದು? ಆರ್‌ಸಿಹೆಚ್‌ಓ ಡಾ.ನಾಗರಾಜನಾಯ್ಕ ಮಾತನಾಡಿ, ಈಗಾಗಲೇ ಲಸಿಕೆ … Read more

ಶಿವಮೊಗ್ಗದಲ್ಲಿ ಇವತ್ತೂ ನೂರಕ್ಕಿಂತಲೂ ಹೆಚ್ಚು ಮಂದಿಗೆ ಕರೋನ, ಯಾವ್ಯಾವ ತಾಲೂಕಲ್ಲಿ ಎಷ್ಟು ಮಂದಿಗೆ ಸೋಂಕು ತಗುಲಿದೆ?

Corona PPE Kit and swab box

ಶಿವಮೊಗ್ಗದ ಲೈವ್.ಕಾಂ | SHIMOGA NEWS | 10 ಜನವರಿ 2022 ಶಿವಮೊಗ್ಗದಲ್ಲಿ ಇವತ್ತೂ ಕರೋನ ಸೋಂಕಿತರ ಸಂಖ್ಯೆ ನೂರಕ್ಕಿಂತಲೂ ಹೆಚ್ಚಿದೆ ಎಂದ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಇವತ್ತು 112 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಒಟ್ಟು ಸೋಂಕಿತರ ಪೈಕಿ 44 ಮಂದಿ ಶಿವಮೊಗ್ಗ ತಾಲೂಕಿಗೆ ಸೇರಿದವರಾಗಿದ್ದಾರೆ. ಭದ್ರಾವತಿಯ 39, ತೀರ್ಥಹಳ್ಳಿಯ 3, ಶಿಕಾರಿಪುರದ 3, ಸಾಗರದ 17, ಸೊರಬದ 3 ಮತ್ತು ಇತರೆ ಜಿಲ್ಲೆಯಿಂದ ಬಂದ ಮೂವರಿಗೆ ಸೋಂಕು ತಗುಲಿದೆ. ಐನೂರರ ಸಮೀಪಕ್ಕೆ … Read more

ಶಿವಮೊಗ್ಗದಲ್ಲಿ ಇವತ್ತೂ ನೂರಕ್ಕಿಂತ ಹೆಚ್ಚು ಮಂದಿಗೆ ಕರೋನ ಪಾಸಿಟಿವ್

Corona PPE Kit and swab box

 ಶಿವಮೊಗ್ಗದ ಲೈವ್.ಕಾಂ | SHIMOGA NEWS | 9 ಜನವರಿ 2022 ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇವತ್ತು ಕೂಡ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 148 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 47, ತೀರ್ಥಹಳ್ಳಿಯಲ್ಲಿ 7, ಶಿಕಾರಿಪುರದಲ್ಲಿ 19, ಸಾಗರದಲ್ಲಿ 19, ಹೊಸನಗರದಲ್ಲಿ 2, ಸೊರಬ 2, ಇತರೆ … Read more