ಕರೋನ ಹಿನ್ನೆಲೆ, ಶಿವಮೊಗ್ಗ ಉಸ್ತುವಾರಿ ಸಚಿವರು, ತೀರ್ಥಹಳ್ಳಿ ಎಂಎಲ್ಎ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟಂಬರ್ 2020 ಕರೋನ ಪಾಸಿಟಿವ್ ಬಂದ ಹಿನ್ನೆಲೆ ಶಿವಮೊಗ್ಗ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರಿಗು ಚಿಕಿತ್ಸೆ ಆರಂಭವಾಗಿದೆ. ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೋಮವಾರ ಬೆಂಗಳೂರಿಗೆ ತೆರಳಿದ್ದರು. ಕರೋನ ದೃಢವಾದ ಹಿನ್ನೆಲೆ ಅಲ್ಲಿಯೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನಡೆಯುತ್ತಿದೆ. ರೋಗ ಲಕ್ಷಣವಿಲ್ಲದಿದ್ದರೂ ಈಶ್ವರಪ್ಪ ಅವರಿಗೆ ಪಾಸಿಟಿವ್ ಬಂದಿದೆ. ತೀರ್ಥಹಳ್ಳಿ ಎಂಎಲ್‍ಎ ಬೆಂಗಳೂರಿಗೆ … Read more