ಶಿವಮೊಗ್ಗದಲ್ಲಿ ಮತ್ತೆ ಇನ್ನೂರರ ಗಡಿ ದಾಟಿದ ಕರೋನ ಪಾಸಿಟಿವ್ ಸಂಖ್ಯೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಸೋಂಕಿತರು ಪತ್ತೆ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 21 ಆಗಸ್ಟ್‍  2020 ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಇವತ್ತು ಇನ್ನೂರಕ್ಕಿಂತಲೂ ಹೆಚ್ಚು ಪಾಸಿಟಿವ್ ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಸಂಖ್ಯೆ ಮತ್ತೆ ಇನ್ನೂರರ ಗಡಿ ದಾಟಿದೆ. ಇವತ್ತು 240 ಮಂದಿಗೆ ಕರೋನ … Read more

ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಗಣಪತಿ ಮಾರಾಟ ಶುರು, ಹೇಗಿದೆ ವ್ಯಾಪಾರ? ಯಾವೆಲ್ಲ ಬಗೆಯ ಮೂರ್ತಿಗಳಿವೆ?

210820 Ganapathi Sale In Shimoga Begins 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2020 ಕರೋನ ಆತಂಕ, ನಿರ್ಬಂಧಗಳ ನಡುವೆಯು ಶಿವಮೊಗ್ಗದಲ್ಲಿ ಗಣಪತಿ ಹಬ್ಬ ಆಚರಣೆಗೆ ಸಿದ್ಧತೆ ಬಿರುಸಾಗಿದೆ. ಆದರೆ ಗಣಪತಿ ಮೂರ್ತಿ ಮಾರಾಟ ಸಂಪೂರ್ಣ ತಗ್ಗಿದೆ. ಇದು ತಯಾರಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ದೊಡ್ಡ ಮೂರ್ತಿಗಳು ಕಡಿಮೆ ಪ್ರತಿ ಭಾರಿಯಂತೆ ಶಿವಮೊಗ್ಗದಲ್ಲಿ ಸೈನ್ಸ್‌ ಮೈದಾನದಲ್ಲಿ ಗಣಪತಿ ಮಾರಾಟಕ್ಕೆ ವ್ಯವಸ್ಥೆಯಾಗಿದೆ. ಈ ಬಾರಿ ವ್ಯಾಪಾರಿಗಳ ಸಂಖ್ಯೆ ಬಹಳ ಕಡಿಮೆ ಇದೆ. ಶಿವಮೊಗ್ಗ, ಹಾವೇರಿ, ದಾವಣಗೆರೆ ಜಿಲ್ಲೆಯ ಕೆಲವೆ ಕೆಲವು ವ್ಯಾಪಾರಿಗಳು ಮಾತ್ರ … Read more

ಶಿವಮೊಗ್ಗದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಪೂಜೆ, ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ತಾಯಿಯ ಮೂರ್ತಿ ಪ್ರತಿಷ್ಠಾಪಿಸಿ ಆರಾಧನೆ

210820 Gowri Pooje in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2020 ಕೋವಿಡ್ ಆತಂಕದ ನಡುವೆಯು ಶಿವಮೊಗ್ಗದಲ್ಲಿ ಶ್ರದ್ಧಾ, ಭಕ್ತಿಯಿಂದ ಗೌರಿ ಹಬ್ಬ ಆಚರಿಸಲಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್‍ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಲಾಗುತ್ತಿದೆ.   ಗೌರಿ ಮೂರ್ತಿಗೆ ಭಕ್ತಿಪೂರ್ವಕ ಪೂಜೆ ದೇಗುಲದ ಆವರಣದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಬೆಳಗ್ಗೆಯಿಂದ ಭಕ್ತರು ಗೌರಿ ಮೂರ್ತಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನ್ ದೇಗುಲಕ್ಕೆ ಬರುವ ಪ್ರತಿ ಭಕ್ತರಿಗೂ … Read more

ಶಿವಮೊಗ್ಗದಲ್ಲಿ ಇವತ್ತೂ ನೂರಕ್ಕಿಂತಲೂ ಹೆಚ್ಚು ಕರೋನ ಪಾಸಿಟಿವ್, ಯಾವ್ಯಾವ ತಾಲೂಕಲ್ಲಿ ಎಷ್ಟು ಪ್ರಕರಣಗಳಿವೆ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 20 ಆಗಸ್ಟ್  2020 ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಇವತ್ತು ಇನ್ನೂರಕ್ಕಿಂತಲೂ ಹೆಚ್ಚು ಪಾಸಿಟಿವ್ ಶಿವಮೊಗ್ಗದಲ್ಲಿ ಇವತ್ತೂ ಕರೋನ ಸೋಂಕಿತರ ಸಂಖ್ಯೆ ನೂರಕ್ಕಿಂತಲೂ ಹೆಚ್ಚಿದೆ. ಇವತ್ತು 179 ಮಂದಿಗೆ ಪಾಸಿಟವ್ ಬಂದಿದೆ. … Read more

ಸಾಗರದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭ, ಹೇಗಿದೆ ಸೆಂಟರ್? ಎಷ್ಟು ಹಾಸಿಗೆ ಇದೆ?

200820 Covid Care Centre in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 20 ಆಗಸ್ಟ್ 2020 ಸಾಗರ ತಾಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಸಾಗರ ಮತ್ತು ಸೊರಬ ತಾಲೂಕಿನ ಕರೋನ ಸೋಂಕಿತರಿಗೆ ಈ ಸೆಂಟರ್‍ನಲ್ಲಿ ಚಿಕಿತ್ಸೆ ಸಿಗಲಿದೆ ಎಂದು ಉಪ ವಿಭಾಗಾಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ. ಹೇಗಿದೆ ಸೆಂಟರ್? ವಿಶೇಷತೆಗಳೇನು? ಎಷ್ಟು ಹಾಸಿಗೆ? | ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. 150 ಹಾಸಿಗೆ ಸಾಮರ್ಥ್ಯವಿದೆ. ಈಗ 100 ಹಾಸಿಗೆ ಸಿದ್ಧವಾಗಿದೆ. 50 ಹಾಸಿಗೆಗೆ ಆಕ್ಸಿಜನ್ ಸಂಪರ್ಕ … Read more

ಶಿವಮೊಗ್ಗದಲ್ಲಿ ಇನ್ನೂರಕ್ಕಿಂತಲೂ ಹೆಚ್ಚು ಮಂದಿಗೆ ಕರೋನ, ಯಾವ್ಯಾವ ತಾಲೂಕಲ್ಲಿ ಎಷ್ಟು ಮಂದಿಗೆ ಸೋಂಕು?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 16 ಆಗಸ್ಟ್‍  2020 ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಇವತ್ತು ಇನ್ನೂರಕ್ಕಿಂತಲೂ ಹೆಚ್ಚು ಪಾಸಿಟಿವ್ ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಕರೋನ ಸೋಂಕಿತರ ಸಂಖ್ಯೆ ಇನ್ನೂರಕ್ಕಿಂತಲೂ ಹೆಚ್ಚಾಗಿದೆ. ಇವತ್ತು ಎಪ್ಪತ್ತಕ್ಕೂ ಹೆಚ್ಚು ಮಂದಿ … Read more

‘ನಮ್ಮ ಸಮುದಾಯದ 85 ಕೋಟಿ ಸಾಲ ಮನ್ನಾ ಮಾಡಿ, ಜಾತಿ ಗಣತಿ ವರದಿ ಬಿಡುಗಡೆ ಮಾಡಿ’, ಸಿಎಂಗೆ ನಂಜುಂಡಿ ಮನವಿ*

160820 KP Nanjundi press Meet in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಆಗಸ್ಟ್ 2020 ವಿಶ್ವಕರ್ಮ ಅಭಿವೃದ್ಧಿ ನಿಗಮದಿಂದ ಸಮುದಾಯದ ಜನರಿಗೆ ಈವರೆಗೂ ಕೊಟ್ಟಿರುವ ಸಾಲ ಮತ್ತು ಅದರ ಬಡ್ಡಿ ಮನ್ನಾ ಮಾಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ನಂಜುಂಡಿ, ಕರೋನ ಹಿನ್ನೆಲೆಯಲ್ಲಿ ವಿಶ್ವಕರ್ಮ ಸಮುದಾಯದವರು ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಕೆಲಸ ಮಾಡಲು ಸಮುದಾಯದ ಜನರು ಸಿದ್ಧವಿದ್ದಾರೆ. ಆದರೆ ಕೆಲಸ ತೆಗೆದುಕೊಳ್ಳಲು ಯಾರು ಬರುತ್ತಿಲ್ಲ. ಹಾಗಾಗಿ ಸಾಲ ಮನ್ನಾ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ ಮುನ್ನೂರಕ್ಕು ಹೆಚ್ಚು ಪಾಸಿಟಿವ್ ಕೇಸ್, ಶಿವಮೊಗ್ಗ, ಶಿಕಾರಿಪುರದಲ್ಲೇ ಜಾಸ್ತಿ, ಎಷ್ಟು ಗೊತ್ತಾ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 15 ಆಗಸ್ಟ್‍  2020 ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಮುನ್ನೂರಕ್ಕೂ ಹೆಚ್ಚು ಕೇಸ್ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಮ್ಮೆ ದಾಖಲೆ ಪ್ರಮಾಣದ ಕರೋನ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಇವತ್ತು ಮುನ್ನೂರಕ್ಕೂ ಹೆಚ್ಚು ಪಾಸಿಟಿವ್ … Read more

ಆರು ವಾರದಿಂದ ಸತ್ಯಾಗ್ರಹ ಮಾಡ್ತಿದ್ದೇವೆ, ಇನ್ನಾದರೂ ಸಮಸ್ಯೆ ಬಗೆಹರಿಸಿ, ಸಚಿವರ ಮುಂದೆ ಅತಿಥಿ ಉಪನ್ಯಾಸಕರ ಅಳಲು

150820 Guest Lecturers Memorandum To Minister 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020 ಅತಿಥಿ ಉಪನ್ಯಾಸಕರಿಗೆ ಲಾಕ್‌ಡೌನ್ ಅವಧಿಯ ವೇತನ ಮತ್ತು ಸೇವಾ ಭದ್ರತೆ ನೀಡುವ ಸಂಬಂಧ ಮುಖ್ಯ ಮಂತ್ರಿಗಳು ಮಧ್ಯಪ್ರವೇಶಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಒತ್ತಾಯಿಸಿದೆ. ಲಾಕ್‌ಡೌನ್‌ನಿಂದಾಗಿ ವೇತನ ಮತ್ತು ಉದ್ಯೋಗ ಎರಡು ಇಲ್ಲದೆ ಅತಿಥಿ ಉಪನ್ಯಾಸಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೋವಿಡ್-19 ರ ಮಾರ್ಗಸೂಚಿಯಂತೆ … Read more

ಕರೋನ ನಿಯಂತ್ರಣಕ್ಕೆ ಆರೋಗ್ಯ ಹಸ್ತ ಅಭಿಯಾನ, ಶಿವಮೊಗ್ಗದಲ್ಲೇ ಮೊದಲು ಶುರು, ಇವತ್ತು ಕಿಟ್‍ ಹಂಚಿಕೆ, ಏನಿದು ಅಭಿಯಾನ?

150820 Arogya Hastha Programme Launch 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020 ಕಾಂಗ್ರೆಸ್ ಪಕ್ಷದಿಂದ ಆರೋಗ್ಯ ಹಸ್ತ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಶಿವಮೊಗ್ಗದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಕಿಟ್‍ಗಳನ್ನು ಹಸ್ತಾಂತರ ಮಾಡುವ ಮೂಲಕ, ಅಭಿಯಾನಕ್ಕೆ ಚಾಲನೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಭಿಯಾನದಲ್ಲಿ ತೊಡಗಿಸಿಕೊಳ್ಳುವ ಕರೋನ ವಾರಿಯರ್ಸ್‍ಗೆ ತರಬೇತಿ ಶಿಬಿರ ಆಯೋಜಿಸಲಾಗಿತ್ತು. ಈ ವೇಳೆ ಕಿಟ್‍ಗಳನ್ನು ವಿತರಿಸಲಾಯಿತು. ಏನಿದು ಆರೋಗ್ಯ ಹಸ್ತ ಅಭಿಯಾನ? ಪ್ರತಿ ವಾರ್ಡು, ಪ್ರತಿ ಹಳ್ಳಿಯಲ್ಲೂ ನಿರಂತರ ಆರೋಗ್ಯ ತಪಾಸಣೆ ನಡೆಸಿ, … Read more