ಶಿವಮೊಗ್ಗದಲ್ಲಿ ಸಭೀಕರಿಲ್ಲದೆ ಸರಳ ಸ್ವಾತಂತ್ರ್ಯ ದಿನಾಚರಣೆ, ಖಾಕಿ ಪಡೆಯಿಂದಷ್ಟೇ ಪಥ ಸಂಚಲನ, ಹೇಗಿತ್ತು ಸಂಭ್ರಮ?

150820 Independence Day in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020 ಕರೋನ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇವತ್ತು ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು. ಡಿಎಆರ್‍ನ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ‍್ವರಪ್ಪ ಧ್ವಜಾರೋಹಣ ಮಾಡಿದರು. ಖಾಕಿ ಪಡೆಯಿಂದ ಪಥ ಸಂಚಲನ ಸರಳ ಆಚರಣೆ ಹಿನ್ನೆಲೆ ಶಿವಮೊಗ್ಗದಲ್ಲಿ ಈ ಬಾರಿ ಖಾಕಿ ಪಡೆಯಿಂದ ಮಾತ್ರ ಪಥ ಸಂಚಲನ ನಡೆಸಲಾಯಿತು. ಪೊಲೀಸರ ಡಿಎಆರ್‍ ಪಡೆ, ಸಿವಿಲ್ ವಿಭಾಗ, ಕೆಎಸ್‍ಆರ್‍ಪಿ, ಹೋಂ ಗಾರ್ಡ್ಸ್ ಪುರುಷ ಮತ್ತು ಮಹಿಳಾ ವಿಭಾಗ, … Read more

ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಕರೋನ ಪಾಸಿಟಿವ್ ಕೇಸ್, ಶಿಕಾರಿಪುರದಲ್ಲೇ ಅತಿ ಹೆಚ್ಚು, ಎಷ್ಟು ಕೇಸ್ ಗೊತ್ತಾ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 14 ಆಗಸ್ಟ್‍  2020 ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಇವತ್ತು ನೂರಕ್ಕಿಂತಲೂ ಕಡಿಮೆ ಕೇಸ್ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕರೋನ ಸೋಂಕಿತರ ಸಂಖ್ಯೆ ಪುನಃ ಇನ್ನೂರರ ಗಡಿ ದಾಟಿದೆ. ಶಿಕಾರಿಪುರದಲ್ಲಿ ಅತಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೆ ಇನ್ನೂರಕ್ಕು ಹೆಚ್ಚು ಪಾಸಿಟಿವ್ ಕೇಸ್, ಮೂರೂವರೆ ಸಾವಿರದ ಸನಿಹಕ್ಕೆ ಸೋಂಕಿತರ ಸಂಖ್ಯೆ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 13 ಆಗಸ್ಟ್ 2020 ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಇವತ್ತು ನೂರಕ್ಕಿಂತಲೂ ಕಡಿಮೆ ಕೇಸ್ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕರೋನ ಸೋಂಕಿತರ ಸಂಖ್ಯೆ ಪುನಃ ಇನ್ನೂರರ ಗಡಿ ದಾಟಿದೆ. ಶಿವಮೊಗ್ಗ ತಾಲೂಕಿನಲ್ಲೇ … Read more

ಶಿವಮೊಗ್ಗದಲ್ಲಿ ಇವತ್ತು ನೂರಕ್ಕಿಂತಲೂ ಕಡಿಮೆಯಾದ ಕರೋನ ಪಾಸಿಟಿವ್ ಕೇಸ್, ಗುಣವಾದವರ ಸಂಖ್ಯೆ 178ಕ್ಕೆ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 11 ಆಗಸ್ಟ್  2020 ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಇವತ್ತು ನೂರಕ್ಕಿಂತಲೂ ಕಡಿಮೆ ಕೇಸ್ ಶಿವಮೊಗ್ಗದಲ್ಲಿ ಕೆಲ ದಿನದಿಂದ ನೂರಕ್ಕಿಂತಲೂ ಹೆಚ್ಚು ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಇವತ್ತು ನೂರಕ್ಕಿಂತಲೂ ಕಡಿಮೆ ಕೇಸ್ … Read more

ಸಾಗರ ಶಾಸಕ ಹರತಾಳು ಹಾಲಪ್ಪ ಕರೋನದಿಂದ ಗುಣ, ಇವತ್ತು ಆಸ್ಪತ್ರೆಯಿಂದ ಬಿಡುಗಡೆ

110820 Halappa Discharged From Hospital 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020 ಕರೋನ ಪಾಸಿಟಿವ್ ಬಂದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಂಎಸ್‍ಐಎಲ್ ಅಧ್ಯಕ್ಷ, ಸಾಗರ ಶಾಸಕ ಹರತಾಳು ಹಾಲಪ್ಪ ಗುಣವಾಗಿದ್ದಾರೆ. ಇವತ್ತು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಎಂಎಸ್‍ಐಎಲ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸದ ಬಳಿಕ ಹಾಲಪ್ಪ ಅವರು ಬೆಂಗಳೂರಿನಲ್ಲಿಯೇ ಇದ್ದರು. ಸೋಂಕು ತಗುಲಿರುವುದು ತಿಳಿಯುತ್ತಿದ್ದಂತೆ ಶಿವಾನಂದ ಸರ್ಕಲ್ ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂಬಂಧ ಆಗಸ್ಟ್‍ 4ರಂದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಪ್ರಕಟಿಸಿದ್ದ ಹಾಲಪ್ಪ … Read more

ಯಡಿಯೂರಪ್ಪ ಆರೋಗ್ಯ ಸುಧಾರಣೆಗೆ ಶಿವಮೊಗ್ಗದಲ್ಲಿ ವಿಶೇಷ ಪೂಜೆ, ಹೋಮ

110820 Special Pooja for Yedyurappa in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೋನದಿಂದ ಗುಣವಾಗಿದ್ದು, ಅವರ ಆರೋಗ್ಯ ಸುಧಾರಿಸಿ, ಯಾವುದೇ ತೊಂದರೆ ಆಗದಂತೆ ಪ್ರಾರ್ಥಿಸಿ ಇವತ್ತು ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕೋಟೆ ‍ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ, ಯಡಿಯೂರಪ್ಪ ಪುತ್ರಿ ಬಿ.ವೈ.ಅರುಣಾದೇವಿ, ಯಡಿಯೂರಪ್ಪ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕಾರ್ಯತರು ಪೂಜೆಯಲ್ಲಿ ಭಾಗಹಿಸಿದ್ದರು. ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಯಾವುದೇ … Read more

ಕರೋನ ರಿಪೋರ್ಟ್ ಗೊಂದಲ, ಶಿವಮೊಗ್ಗದ ವರದಿ ಪ್ರಕಾರ 210 ಕೇಸ್, ರಾಜ್ಯ ಸರ್ಕಾರದ ಪ್ರಕಾರ 0 ಕೇಸ್, ಯಾವುದು ಸರಿ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020 ಕರೋನ ಸೋಂಕಿತರ ವಿಚಾರದಲ್ಲಿ ಎರಡು ಪ್ರತ್ಯೇಕ ಹೆಲ್ತ್ ಬುಲೆಟಿನ್ ಪ್ರಕಟಗೊಳ್ಳುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಗೊಂದಲ ಮುಂದುವರೆದಿದೆ. ಅದರಲ್ಲೂ ಸೋಮವಾರದ ರಿಪೋರ್ಟ್, ಜನರನ್ನು ಚಕಿತಗೊಳಿಸಿದೆ. ಸೋಮವಾರದ ರಿಪೋರ್ಟ್ ಏನು? ಶಿವಮೊಗ್ಗ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಪ್ರಕಟಿಸಿದ್ದು. ಅದರಲ್ಲಿ 210 ಮಂದಿಗೆ ಕರೋನ ಪಾಸಿಟಿವ್ ಎಂದು ದಾಖಲಾಗಿದೆ. ರಾಜ್ಯ ಸರ್ಕಾರ ಸೋಮವಾರ ಪ್ರಟಿಸಿರುವ ವರದಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ತಿಳಿಸಿದೆ. ಇದು ಗೊಂದಲ ಸೃಷ್ಟಿಸಿದೆ. … Read more

ಶಿವಮೊಗ್ಗದಲ್ಲಿ ಇವತ್ತು ದಾಖಲೆ ಪ್ರಮಾಣದ ಕರೋನ ಕೇಸ್, 210 ಮಂದಿಗೆ ಪಾಸಿಟಿವ್, ಯಾವ ತಾಲೂಕಲ್ಲಿ ಹೆಚ್ಚು ಗೊತ್ತಾ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 10 ಆಗಸ್ಟ್‍  2020 ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಒಂದೇ ದಿನ 210 ಕೇಸ್ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ದಾಖಲೆ ಪ್ರಮಾಣದಲ್ಲಿ ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಇವತ್ತು 210 ಮಂದಿಗೆ … Read more

ಶಿವಮೊಗ್ಗದಲ್ಲಿ ಇವತ್ತು 148 ಮಂದಿ ಕರೋನದಿಂದ ಗುಣ, ಆಸ್ಪತ್ರೆಯಿಂದ ಬಿಡುಗಡೆ, ಸೋಂಕಿತರೆಷ್ಟು ಗೊತ್ತಾ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 8 ಆಗಸ್ಟ್ 2020 ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಒಂದೇ ದಿನ 111 ಕೇಸ್ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕರೋನ ಪಾಸಿಟಿವ್ ಪ್ರಕರಣಗಳಿಗಿಂತಲೂ ಸೋಂಕಿನಿಂದ ಗುಣವಾಗಿ ಬಿಡುಗಡೆಯಾದವರ ಸಂಖ್ಯೆ ಹೆಚ್ಚಿದೆ. ಇದು … Read more

ಶಿವಮೊಗ್ಗದಲ್ಲಿ 157 ಮಂದಿ ಕರೋನದಿಂದ ಗುಣ, ಎರಡೂವರೆ ಸಾವಿರ ದಾಟಿತು ಒಟ್ಟು ಸೋಂಕಿತರ ಸಂಖ್ಯೆ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 7 ಆಗಸ್ಟ್  2020 ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಒಂದೇ ದಿನ 121 ಕೇಸ್ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕರೋನ ಪಾಸಿಟಿವ್ ಪ್ರಕರಣಗಳಿಗಿಂತಲೂ ಸೋಂಕಿನಿಂದ ಗುಣವಾಗಿ ಬಿಡುಗಡೆಯಾದವರ ಸಂಖ್ಯೆ ಹೆಚ್ಚಿದೆ. ಇದು … Read more