ಶಿವಮೊಗ್ಗದಲ್ಲಿ 114 ಕರೋನ ಪಾಸಿಟಿವ್, ಸಾವಿನ ಸಂಖ್ಯೆ 50ರ ಸಮೀಪಕ್ಕೆ, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಪಾಸಿಟಿವ್ ಬಂದಿದೆ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 5 ಆಗಸ್ಟ್‍  2020 ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಒಂದೇ ದಿನ 114 ಕೇಸ್ ಶಿವಮೊಗ್ಗದಲ್ಲಿ ಇವತ್ತು 114 ಸೋಂಕಿತರು ಪತ್ತೆಯಾಗಿದ್ದಾರೆ. 96 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇವತ್ತೆಷ್ಟು ಕರೋನ … Read more

ಶಿವಮೊಗ್ಗದಲ್ಲಿ ಒಂದೇ ದಿನ 168 ಮಂದಿಗೆ ಕರೋನ ಸೋಂಕು ದೃಢ, ಶಿವಮೊಗ್ಗ, ಭದ್ರಾವತಿ ಸೇರಿ ನೂರಕ್ಕೂ ಹೆಚ್ಚು ಕೇಸ್

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 5 ಆಗಸ್ಟ್‍  2020 ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಒಂದೇ ದಿನ 168 ಕೇಸ್ ಶಿವಮೊಗ್ಗದಲ್ಲಿ ಇವತ್ತು ದೊಡ್ಡ ಸಂಖ್ಯೆಯಲ್ಲಿ ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನ 168 ಸೋಂಕಿತರು … Read more

ಶಿವಮೊಗ್ಗದಲ್ಲಿ ಇವತ್ತೂ ನೂರರ ಗಡಿ ದಾಟಿದ ಪಾಸಿಟಿವ್ ಸಂಖ್ಯೆ, 64 ಮಂದಿ ಗುಣ, ಯಾವ್ಯಾವ ತಾಲೂಕಲ್ಲಿ ಎಷ್ಟು ಸೋಂಕಿತರು?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 4 ಆಗಸ್ಟ್‍  2020 ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಕರೋನ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದೆ. ಇವತ್ತು 101 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇನ್ನು 64 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ? 80 ಮಂದಿಗೆ ಮನೆಯಲ್ಲಿ ಚಿಕಿತ್ಸೆ ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 80 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 249 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. … Read more

ಶಿವಮೊಗ್ಗದಲ್ಲಿ ಒಂದೇ ತಿಂಗಳಲ್ಲಿ 1500 ಕರೋನ ಪಾಸಿಟಿವ್ ಕೇಸ್, ವ್ಯಾಪಕವಾಗ್ತಿದೆ ಸೋಂಕು, ಗುಣ ಆದವರೆಷ್ಟು ಗೊತ್ತಾ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2020 ಶಿವಮೊಗ್ಗದಲ್ಲೂ ಬೆಂಗಳೂರು ಮಾದರಿಯಲ್ಲೇ ಕರೋನ ಸೋಂಕು ಹರಡುತ್ತಿದೆ. ಪಟ್ಟಣ, ಹಳ್ಳಿ ಎಂಬ ಭೇದವಿಲ್ಲದೆ ವ್ಯಾಪಕವಾಗಿದೆ. ಪ್ರತಿ ಬೀದಿಯಲ್ಲೂ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಜುಲೈ ತಿಂಗಳಲ್ಲಿ ಕರೋನ ಹರಡಿದ ವೇಗ ಗಮನಿಸಿದರೆ, ಈ ತಿಂಗಳು ಮತ್ತಷ್ಟು ಗಂಭೀರ ಸ್ವರೂಪ ಪಡೆಯುವ ಲಕ್ಷಣ ಗೋಚರಿಸುತ್ತಿದೆ. ಜುಲೈ ತಿಂಗಳಲ್ಲಿ ಎಷ್ಟಾಯ್ತು ಸೋಂಕು? ಜುಲೈ ತಿಂಗಳ ಆರಂಭದಲ್ಲಿ ಕರೋನ ಸೋಂಕಿತರ ಸಂಖ್ಯೆ 176 ಇತ್ತು. ಹದಿನೈದು ದಿನದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ … Read more

BREAKING | ಶಿವಮೊಗ್ಗ ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಕರೋನ ಪಾಸಿಟಿವ್, ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು

Haratalu-Halappa

ಶಿವಮೊಗ್ಗ ಲೈವ್.ಕಾಂ | SAGARA NEWS | 4 ಆಗಸ್ಟ್ 2020 ಶಿವಮೊಗ್ಗ ಜಿಲ್ಲೆಯ ಮತ್ತೊಬ್ಬ ರಾಜಕಾರಣಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಗರ ಶಾಸಕ, ಎಂಎಸ್‍ಐಎಲ್ ಬೋರ್ಡ್‍ ಅಧ್ಯಕ್ಷ ಹರತಾಳು ಹಾಲಪ್ಪ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಕುರಿತು ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಅಪ್‍ಲೋಡ್‍ ಮಾಡಿರುವ ಶಾಸಕ ಹಾಲಪ್ಪ, ತಾವು, ತಮ್ಮ ಪತ್ನಿ, ಕಾರು ಚಾಲಕ ಮತ್ತು ಓರ್ವ ಸಿಬ್ಬಂದಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ … Read more

ಸಾಗರದಲ್ಲಿ ವೈಜ್ಞಾನಿಕವಾಗಿಲ್ಲ ಸೀಲ್ ಡೌನ್, ಸಮಸ್ಯೆ ಬಗೆಹರಿಸುವಂತೆ ಸಿಎಂಗೆ ಮನವಿ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 4 ಆಗಸ್ಟ್ 2020 ಸಾಗರದ ಪಟ್ಟಣ ವ್ಯಾಪ್ತಿಯ ಸೀಲ್‍ಡೌನ್ ಪ್ರದೇಶದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲವನ್ನು ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿ ಮಲೆನಾಡು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವೇದಿಕೆ ಕಾರ್ಯಕರ್ತರು, ಪಟ್ಟಣ ವ್ಯಾಪ್ತಿಯಲ್ಲಿ ವೈಜ್ಞಾನಿಕವಾಗಿ ಸೀಲ್‍ ಡೌನ್ ಮಾಡುತ್ತಿಲ್ಲ. ಸೀಲ್‍ ಡೌನ್ ಪ್ರದೇಶದ ಅಕ್ಕಪಕ್ಕದಲ್ಲೂ ಅಂಗಡಿ ಬಾಗಿಲು ತೆಗೆಯಲು ಅವಕಾಶ ಕೊಡುತ್ತಿಲ್ಲ. 14 ದಿನ ಸೀಲ್‍ ಡೌನ್ ಮಾಡುವುದರಿಂದ … Read more

ಶಿವಮೊಗ್ಗದಲ್ಲಿ ರಾಜಕಾರಣಿಗಳಿಗೆ ಸೋಂಕು, ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ, ಯಾರಿಗೆಲ್ಲ ಸೋಂಕು ತಗುಲಿದೆ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2020 ಶಿವಮೊಗ್ಗದ ಪ್ರಮುಖ ರಾಜಕಾರಣಿಗಳಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದು ಅವರ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮತ್ತು ಹಿತೈಷಿಗಳಲ್ಲಿ ಆತಂಕ ಸೃಷ್ಟಿಸಿದೆ. ಯಾವೆಲ್ಲ ರಾಜಕಾರಣಿಗಳಿಗೆ ಸೋಂಕು ತಗುಲಿದೆ? ಪ್ರಸನ್ನ ಕುಮಾರ್, ವಿಧಾನ ಪರಿಷತ್ ಸದಸ್ಯ | ಇತ್ತೀಚೆಗೆ ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮರಳಿದ್ದರು. ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆ. ಚಿಕಿತ್ಸೆ ನಡೆಯುತ್ತಿದೆ. ವಿಧಾನ ಪರಿಷತ್ ಮಾಜಿ ಸದಸ್ಯ | ಭಾನುವಾರ ಸೋಂಕು ದೃಢವಾಗಿದೆ. ಶಿವಮೊಗ್ಗ … Read more

ಆರಗ ಜ್ಞಾನೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಮುಂದಕ್ಕೆ, ಕಾರಣವೇನು ಗೊತ್ತಾ?

Aaraga Jnanendra going in car

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2020 ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಆಗಸ್ಟ್ 5ರಂದು ಅಧಿಕಾರ ಸ್ವೀಕರಿಸಬೇಕಿದ್ದ ನಿಯೋಜಿತ ಅಧ್ಯಕ್ಷ ಆರಗ ಜ್ಞಾನೇಂದ್ರ ಅವರು, ತಮ್ಮ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರೋನ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂದರ್ಭ ಅಧಿಕಾರ ಸ್ವೀಕರಿಸುವುದಿಲ್ಲ. ಅವರ ಉಪಸ್ಥಿತಿಯಲ್ಲಿ ಅಧಿಕಾರ ಸ್ವೀಕರಿಸಬೇಕಿದೆ. ಹಾಗಾಗಿ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಯಡಿಯೂರಪ್ಪ ಅವರು ಗುಣವಾಗಿ ಮರಳಿದ ಬಳಿಕ ಅಧಿಕಾರ ಸ್ವೀಕರಿಸುವುದಾಗಿ … Read more

ಸಿದ್ದರಾಮಯ್ಯಗೆ ಕರೋನ ಪಾಸಿಟಿವ್, ಇವತ್ತು ಶಿವಮೊಗ್ಗಕ್ಕೆ ಬರಬೇಕಿತ್ತು ಮಾಜಿ ಸಿಎಂ

Siddaramaiah Covid Mask 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2020 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆ ಶಿವಮೊಗ್ಗ ಪ್ರವಾಸ ರದ್ದಾಗಿದೆ. ಇವತ್ತು ಸಿದ್ದರಾಮಯ್ಯ ಅವರು ಶಿವಮೊಗ್ಗಕ್ಕೆ ಭೇಟಿ ನೀಡುವವರಿದ್ದರು. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕರೋನ ಪರೀಕ್ಷೆ ಮಾಡಿಸಿದ್ದರು. ರಾತ್ರಿ ವೇಳೆ ಕರೋನ ಪಾಸಿಟಿವ್ ಬಂದಿದ್ದು ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಬೇಕಿತ್ತು. ಗಾಡಿಕೊಪ್ಪದ ಲಗಾನ್ ಕಲ್ಯಾಣ ಮಂದಿರದಲ್ಲಿ … Read more

ಶಿವಮೊಗ್ಗದಲ್ಲಿ 2 ಸಾವಿರ ಗಡಿ ದಾಟಿದ ಕರೋನ ಪಾಸಿಟಿವ್ ಸಂಖ್ಯೆ, ಇವತ್ತೆಷ್ಟು ಸೋಂಕಿತರು? ಯಾವ್ಯಾವ ತಾಲೂಕಲೆಷ್ಟು ಪಾಸಿಟಿವ್?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 3 ಆಗಸ್ಟ್‍  2020 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ಎರಡು ಸಾವಿರ ಗಡಿ ದಾಟಿದೆ. ಇವತ್ತು  __ ಮಂದಿಗೆ ಕಾರೋನ ಪಾಸಿಟಿವ್ ಬಂದ ಹಿನ್ನೆಯಲ್ಲಿ, ಒಟ್ಟು ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ. ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ? 80 ಮಂದಿಗೆ ಮನೆಯಲ್ಲಿ ಚಿಕಿತ್ಸೆ ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 80 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 248 ಮಂದಿ ಮೆಗ್ಗಾನ್ … Read more