BREAKING NEWS | ಶಿವಮೊಗ್ಗದಲ್ಲಿ 2 ಸಾವಿರದ ಸನಿಹಕ್ಕೆ ತಲುಪಿದ ಕರೋನ ಸೋಂಕಿತರ ಸಂಖ್ಯೆ
ಶಿವಮೊಗ್ಗ ಲೈವ್.ಕಾಂ | SHIMOGA | 1 ಆಗಸ್ಟ್ 2020 ಶಿವಮೊಗ್ಗದಲ್ಲಿ ಇವತ್ತು 129 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಈವರೆಗೂ ಜಿಲ್ಲೆಯಲ್ಲಿ ಒಂದೇ ದಿನ ಇಷ್ಟೊಂದು ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿರಲಿಲ್ಲ. ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ? 72 ಮಂದಿಗೆ ಮನೆಯಲ್ಲಿ ಚಿಕಿತ್ಸೆ ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 72 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 242 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 530 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 47 … Read more