ಶಿವಮೊಗ್ಗ ಸಿಟಿಯಲ್ಲಿ ಜೋರು ಮಳೆ, ಕೆಲವು ಕಡೆ ಮನೆಯೊಳಗೆ ನುಗ್ಗಿದ ಚರಂಡಿ ನೀರು
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2020 ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನ ಸುರಿದ ಭಾರಿ ಮಳೆಗೆ ನಗರದ ವಿವಿಧೆಡೆ ತಗ್ಗು ಪ್ರದೇಶ ಮತ್ತು ಸ್ಮಾರ್ಟ್ ಸಿಟಿ ಕಾಮಗಾರಿಯ ವಿಳಂಬದಿಂದಾಗಿ ಚರಂಡಿ ನೀರು ರಸ್ತೆ ಮೇಲೆ ಹರಿದಿದೆ. ಕೆಲವು ಕಡೆ ಮನೆಗೂ ನೀರು ನುಗ್ಗಿರುವ ಮಾಹಿತಿ ಲಭ್ಯವಾಗಿದೆ. ಗೋಪಾಲಗೌಡ ಬಡಾವಣೆಯ ವಿವಿಧೆಡೆ ನೀರು ನುಗ್ಗಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ ಚರಂಡಿ ನಿರ್ಮಾಣ ಕಾಮಗಾರಿ ನಡೆಯತ್ತಿದೆ. ಇದರಿಂದ ಚರಂಡಿ ನೀರು ಸರಾಗವಾಗಿ ಹರಿಯದೆ ರಸ್ತೆ … Read more