ಜಿಲ್ಲಾ ಕೇಂದ್ರದಲ್ಲಿ 500, ತಾಲೂಕಲ್ಲಿ 50 ಬೆಡ್ ಕೋವಿಡ್ ಆಸ್ಪತ್ರೆ ಸ್ಥಾಪಿಸಿ, 25 ಆಂಬುಲೆನ್ಸ್ ಕೊಡಿ

H-S-Sundaresh-Congress-President

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2020 ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಜಿಲ್ಲಾ ಕೇಂದ್ರದಲ್ಲಿ 500 ಮತ್ತು ತಾಲೂಕು ಕೇಂದ್ರದಲ್ಲಿ 50 ಹಾಸಿಗೆಯ ಕೋವಿಡ್ ಆಸ್ಪತ್ರೆಗಳನ್ನು ತಕ್ಷಣದಿಂದಲೇ ಸಜ್ಜುಗೊಳಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಆನ್‍ಲೈನ್‍ ವಿಡಿಯೋ ಸುದ್ದಿಗೋಷ್ಠಿ ನಡೆಸಿದ ಸುಂದರೇಶ್, ರಾಜ್ಯ ಸರ್ಕಾರ ಶಿವಮೊಗ್ಗ ಜಿಲ್ಲೆಗೆ 25 ಹೆಚ್ಚುವರಿ ಆಂಬುಲೆನ್ಸ್ ವ್ಯವಸ್ಥೆ ಮಾಡಬೇಕು. ಇದರಲ್ಲಿ ಪ್ರತಿ ತಾಲೂಕಿಗೆ ಎರಡು ಆಂಬುಲೆನ್ಸ್ ಒದಿಗಿಸಬೇಕು ಎಂದು ಒತ್ತಾಯಿಸಿದರು. … Read more

ಶಿವಮೊಗ್ಗದಲ್ಲಿ ಎಸ್ಸೆಸ್ಸೆಲ್ಸಿ ಮೌಲ್ಯಮಾಪನಕ್ಕೆ ಬಂದಿದ್ದ ಶಿಕ್ಷಕರೊಬ್ಬರಿಗೆ ಹೃದಯಾಘಾತ, ಸಾವು, ಶಿಕ್ಷಕರಿಂದ ಶ್ರದ್ಧಾಂಜಲಿ

150720 SSLC Teachers Pay Tribute 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2020 ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಬಂದಿದ್ದ ಶಿಕ್ಷಕರೊಬ್ಬರಿಗೆ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ಮೌಲ್ಯಮಾಪನ ಕೇಂದ್ರವೊಂದರಲ್ಲಿ ಘಟನೆ ಸಂಭವಿಸಿದೆ. ಭದ್ರಾವತಿಯ ಈಶ್ವರಮ್ಮ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಕುಮಾರ್ (48) ಮೃತರು. ಮಧ್ಯಾಹ್ನ ಊಟ ಮಾಡುವಾಗ ಶಿಕ್ಷಕ ಕುಮಾರ್ ಅವರು ಕುಸಿದು ಬಿದ್ದಿದ್ದಾರೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟು ಹೊತ್ತಿಗಾಗಲೇ ಅವರು ಕೊನೆಯುಸಿರೆಳೆದಿದ್ದಾರೆ. ಸಂತಾಪ ಸೂಚಿಸಿದ ಶಿಕ್ಷಕರು ಇನ್ನು, ಶಿವಮೊಗ್ಗದ ಎಲ್ಲಾ ಮೌಲ್ಯಮಾಪನ ಕೇಂದ್ರದಲ್ಲಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮಧ್ಯಾಹ್ನ 2 ಗಂಟೆಯಿಂದ ಅರ್ಧ ದಿನ ಲಾಕ್ ಡೌನ್, ಏನಿರುತ್ತೆ? ಏನಿರಲ್ಲ?

120720 Sunday Curfew in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2020 ಶಿವಮೊಗ್ಗ ಜಿಲ್ಲೆಯಾದ್ಯಂತ ನಾಳೆಯಿಂದಲೇ ಹೊಸ ಲಾಕ್ ಡೌನ್ ನಿಯಮ ಜಾರಿಗೆ ಬರಲಿದೆ. ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೊನ ಲಾಕ್ ಡೌನ್ ನಿಯಮ ಘೋಷಿಸಿದರು. ಹೊಸ ಲಾಕ್ ಡೌನ್ ನಿಯಮವೇನು? ಜುಲೈ 16ರಿಂದ ಪ್ರತಿದಿನ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ, ವಹಿವಾಟಿಗೆ ಅವಕಾಶವಿದೆ. ಮಧ್ಯಾಹ್ನ … Read more

ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನ ಮೂರು ಗಂಟೆಯಿಂದ ಸ್ವಯಂ ಪ್ರೇರಿತ ಬಂದ್

270420 Gandhi Bazaar Reopen After Corona Lockdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020 ಕರೋನ ಸೋಂಕು ಹರಡುವುದನ್ನು ತಡೆಯಲು ಗಾಂಧಿ ಬಜಾರ್‍ನ ವರ್ತಕರು ಇನ್ಮುಂದೆ ಮಧ್ಯಾಹ್ನ ಮೂರು ಗಂಟೆಗೆ ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. ಅದೆ ರೀತಿ ಇತರೆಡೆಯು ವರ್ತಕರು ಸ್ವಯಂ ಪ್ರೇರಿತ ಬಂದ್ ಮಾಡಲು ನಿರ್ಧರಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಸೋಂಕಿತರ ಸಂಖ್ಯೆ  ಹೆಚ್ಚಳ ಮತ್ತು ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರೋನ ನಿಯಂತ್ರಣಕ್ಕಾಗಿ ನಗರದ ವಿವಿಧೆಡೆಯ ವರ್ತಕರು ಮಧ್ಯಾಹ್ನ ಮೂರು ಗಂಟೆಗೆ ವ್ಯಾಪಾರ, ವಹಿವಾಟು … Read more

ಶಿವಮೊಗ್ಗದಲ್ಲಿ 400ರ ಗಡಿ ದಾಟಿದ ಕರೋನ ಸೋಂಕಿತರ ಸಂಖ್ಯೆ, ಇವತ್ತೆಷ್ಟು ಮಂದಿಗೆ ಪಾಸಿಟಿವ್ ಬಂದಿದೆ ಗೊತ್ತಾ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಅಟ್ಟಹಾಸ ಮುಂದುವರೆದಿದೆ. ಇವತ್ತು 26 ಮಂದಿಗೆ ಕರೋನ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 400ರ ಗಡಿ ದಾಟಿದೆ. ಯಾರಿಗೆಲ್ಲ ಸೋಂಕು ತಗುಲಿದೆ? ಸಾವಿನ ಸಂಖ್ಯೆ ಏಳಕ್ಕೆ ಏರಿಕೆ ಕರೋನ ಸೋಂಕು ತಗುಲಿ ಶಿವಮೊಗ್ಗದಲ್ಲಿ ಮೃತಪಟ್ಟವರ ಸಂಖ್ಯೆ ಹೆಚ್ಚಳವಾಗಿದೆ. ಈವರೆಗೂ ನಾಲ್ಕು ಸೋಂಕಿತರಷ್ಟೇ ಮೃತರಾಗಿದ್ದಾರೆ ಎಂದು ಪ್ರತಿದಿನದ ರಿಪೋರ್ಟ್‍ನಲ್ಲಿ ತೋರಿಸಲಾಗುತ್ತಿತ್ತು. ಆದರೆ ಇವತ್ತಿನ ರಿಪೋರ್ಟ್‍ನಲ್ಲಿ ಏಳು ಮಂದ … Read more

‘ಆತ್ಮ ನಿರ್ಭರ ಭಾರತ ಪ್ಯಾಕೇಜ್ನಲ್ಲಿ ಶಿವಮೊಗ್ಗಕ್ಕೆ ಈಗಾಗಲೇ 107 ಕೋಟಿ ರೂ. ಪರಿಹಾರ’

110720 BY Raghavendra press meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020 ಕೋವಿಡ್ 19 ಲಾಕ್‍ ಡೌನ್ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ಆತ್ಮನಿರ್ಭರ ಭಾರತ ಪ್ಯಾಕೇಜ್‍ನ ಪರಿಹಾರ ಈಗಾಗಲೇ ಶೇ.70ರಷ್ಟು ಫಲಾನುಭವಿಗಳಿಗೆ ತಲುಪಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 20 ಲಕ್ಷ ಕೋಟಿ ರೂ. ಪ್ಯಾಕೇಜ್‍ನ ಪರಿಹಾರದ ಮೊತ್ತ  ಶೇ.70ರಷ್ಟು ಫಲಾನುಭವಿಗಳಿಗೆ ತಲುಪಿದೆ. ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಕೇಂದ್ರದ ಪರಿಹಾರದಿಂದ ಲಾಭ ಪಡೆದುಕೊಂಡಿವೆ ಎಂದು … Read more

ಶಿವಮೊಗ್ಗದಲ್ಲಿ ಮತ್ತೊಬ್ಬ ಕರೋನ ಸೋಂಕಿತ ವೃದ್ಧೆ ಸಾವು

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020 ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬ ಕರೋನ ಸೋಂಕಿತ ವ್ಯಕ್ತಿ ಮೃತರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿಗೆ ತುತ್ತಾಗಿ ಮೃತರಾದವರ ಸಂಖ್ಯೆ ೯ಕ್ಕೆ ಏರಿಕೆಯಾಗಿದೆ. ಉಸಿರಾಟದ ತೊಂದರೆಯಿಂದ ಸಾವು ಕರೋನಾ ಸೋಂಕಿಗೆ ತುತ್ತಾಗಿದ್ದ ೯೦ ವರ್ಷದ ವೃದ್ಧೆಗೆ ರಾತ್ರಿ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ವೆಂಟಿಲೇಟರ್ ವ್ಯವಸ್ಥೆ ಮಾಡಿದರೂ ಚೇತರಿಸಿಕೊಳ್ಳದೆ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ವಾರದ ಹಿಂದೆ ಆಸ್ಪತ್ರೆಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ವೃದ್ಧೆಯನ್ನು … Read more

ಶಿವಮೊಗ್ಗದಲ್ಲಿ ಮತ್ತೊಬ್ಬ ಕರೋನ ಸೋಂಕಿತ ಸಾವು, ಎಲ್ಲಿಯವರು? ಸೋಂಕು ತಗುಲಿದ್ದು ಯಾವಾಗ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020 ಶಿವಮೊಗ್ಗದಲ್ಲಿ ಕರೋನಾ ಸೋಂಕಿಗೆ ತುತ್ತಾಗಿದ್ದ ಮತ್ತೊಬ್ಬ ವ್ಯಕ್ತಿ ಮೃತರಾಗಿದ್ದಾರೆ. ಇದರಿಂದ ಬಲಿಯಾದ ಒಟ್ಟು ಸೋಂಕಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಈಗ ಮೃತರಾಗಿರುವುದು ಯಾರು? ಶಿವಮೊಗ್ಗದ ಕಸ್ತೂರ ಬಾ  ರಸ್ತೆಯ 62 ವರ್ಷದ ವ್ಯಕ್ತಿಯೊಬ್ಬರು ಮೃತರಾಗಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಇವರಿಗೆ ಸೋಂಕು ಇರುವುದು ದೃಢವಾಗಿತ್ತು. ಹಾಗಾಗಿ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇನ್ನಷ್ಟೆ ಖಚಿತಗೊಳ್ಳಬೇಕಿದೆ 62 ವರ್ಷದ ವ್ಯಕ್ತಿಗೆ ಕರೋನ ಸೋಂಕು ತಗುಲಿತ್ತು. … Read more

ಚಾಕು ಇರಿದು ತಹಶೀಲ್ದಾರ್ ಹತ್ಯೆ, ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ಮೌನ ಪ್ರತಿಭಟನೆ

100720 Government Employees Protest Against Tahasildha Killing 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020 ಕೋಲಾರ ಜಿಲ್ಲೆ ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ಸಂಘ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಮೌನ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ನೌಕರರು ಮೌನವಾಗಿ ಕುಳಿತು ಪ್ರತಿಭಟಿಸಿದರು. ತಹಶೀಲ್ದಾರ್ ಹತ್ಯೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸರ್ಕಾರಿ ನೌಕರರು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ರಕ್ಷಣಾ ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ನೀಡಬೇಕು. ಕುಟುಂಬದ … Read more

ಕುಂಸಿಯ ವೃದ್ಧೆಯೊಬ್ಬರಿಗೆ ಕರೋನ, ಸೋಂಕು ತಗುಲಿದ್ದು ಹೇಗೆ?

ಶಿವಮೊಗ್ಗ ಲೈವ್.ಕಾಂ | KUMSI NEWS | 10 ಜುಲೈ 2020 ಬೆಂಗಳೂರಿಗೆ ಹೋಗಿ ಹಿಂತಿರುಗಿದ್ದ ವೃದ್ಧೆಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಡೆಸಲಾಗುತ್ತಿದೆ. ಸಂಬಂಧಿಯೊಬ್ಬರ ಮನೆಗೆ ಬೆಂಗಳೂರಿಗೆ ಹೋಗಿ ಹಿಂತಿರುಗಿದ್ದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಆದರೆ ಸ್ವ್ಯಾಬ್ ಪರೀಕ್ಷೆಗೆ ಒಳಗಾಗಿದ್ದರು. ವರದಿ ಬರುವುದು ತಡವಾದ ಹಿನ್ನೆಲೆ ಊರಿಗೆ ಮರಳಿದ್ದರು. ಗುರುವಾರ ಬೆಳಗ್ಗೆ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಮೂಲಕ ಅವರನ್ನು ಮಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಂಸಿಯಲ್ಲಿ … Read more