ಹೊರ ರಾಜ್ಯದಿಂದ ಶಿವಮೊಗ್ಗಕ್ಕೆ ಮತ್ತೆ ಬರ್ತಾರೆ ಜನ, ಬಹುತೇಕರಿಗೆ ಸಿಕ್ಕಿದೆ ಅನುಮತಿ, ಎಷ್ಟು ಜನ? ಯಾವಾಗ ಬರ್ತಾರೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಮೇ 2020 ಹೊರ ರಾಜ್ಯದಿಂದ ಶಿವಮೊಗ್ಗಕ್ಕೆ ಆಗಮಿಸಲು ಮತ್ತಷ್ಟು ಮಂದಿ ಈಗ ಅರ್ಜಿ ಸಲ್ಲಿಸಿದ್ದಾರೆ. ಹೀಗೆ ಬರುವವರನ್ನು ಕೂಡಲೆ ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್‍ಗೆ ಕಳುಹಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ನಾನಾ ರಾಜ್ಯದಿಂದ ಶಿವಮೊಗ್ಗಕ್ಕೆ 312 ಮಂದಿ ಬರಲು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಬಹುತೇಕರ ಅರ್ಜಿಗಳು ಸ್ವೀಕಾರಗೊಂಡಿವೆ. ಮೇ.28ರಿಂದ ಅನೇಕ ಮಂದಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಜಿಲ್ಲೆಗೆ ಬರುತ್ತಿದ್ದಂತೆ ಇವರ ಆರೋಗ್ಯ ಪರೀಕ್ಷೆ ನಡೆಸಿ, ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತದೆ. ಆಪತ್ತು ಆಗದಂತೆ … Read more