ಅವತ್ತು ಡಿಸಿ ಹೇಳಿದ್ದೊಂದು, ಈಗ ಆಗಿದ್ದು ಮತ್ತೊಂದು, ಅಧಿಕಾರಿಗಳ ನಿರ್ಲಕ್ಷ್ಯದಿಂದಲ್ಲೇ ಗ್ರೀನ್ ಜೋನ್ ಕಳೆದುಕೊಳ್ಳುತ್ತಾ ಶಿವಮೊಗ್ಗ?
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಮೇ 2020 ಮತ್ತೊಂದು ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಈಗ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗ ಸಂಖ್ಯೆ ಒಂಭತ್ತಕ್ಕೆ ಏರಿಕೆಯಾಗಿದೆ. ಈ ನಡವೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿಯೇ ಕರೋನ ಹರಡಿದೆಯೆ ಎಂಬ ಅನುಮಾನ ಮೂಡಿದೆ. ಗ್ರೀನ್ ಜೋನ್ನಲ್ಲೇ ಉಳಿಯುತ್ತೆ ಶಿವಮೊಗ್ಗ ಸೋಂಕಿತ ಪ್ರಕರಣಗಳು ಹೆಚ್ಚಳವಾಗುತ್ತಿದ್ದರೂ ಶಿವಮೊಗ್ಗ ಗ್ರೀನ್ ಜೋನ್‍ನಲ್ಲೆ ಉಳಿಯಲಿದೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಶಿವಮೊಗ್ಗ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ … Read more