ಶಿವಮೊಗ್ಗದಲ್ಲಿ ಕಾರ್ಪೊರೇಟ್ ಕಂಪನಿಗಳ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ
SHIMOGA, 10 AUGUST 2024 : ‘ಕಾರ್ಪೊರೇಟ್ ಕಂಪನಿಗಳೇ (Corporate) ದೇಶಬಿಟ್ಟು ತೊಲಗಿ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಕಾರ್ಪೊರೇಟ್ ಕಂಪನಿಗಳನ್ನು ಪ್ರತಿನಿಧಿಸುವ ಪ್ರತಿಕೃತಿಯನ್ನು ದಹಿಸಿ ಪ್ರತಿರೋಧ ವ್ಯಕ್ತಪಡಿಸಲಾಯಿತು. ಇದನ್ನೂ ಓದಿ ⇒ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ, ಹೊಸನಗರದಲ್ಲಿ ಹೃದಯವಿದ್ರಾವಕ ಘಟನೆ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿದ ದಿನವಾದ ಇಂದು ಕೃಷಿಯ ಮೇಲೆ ಕಾರ್ಪೊರೇಟ್ ಕಂಪನಿಗಳ ಹಿಡಿತದಿಂದ ಮುಕ್ತಿಯಾಗಿ … Read more