ಶಿವಮೊಗ್ಗ ಪಾಲಿಕೆ ಸ್ಥಬ್ಧ, ಕಚೇರಿಗಳು ಬಂದ್, ನೌಕರರಿಂದ ದಿಢೀರ್‌ ಪ್ರತಿಭಟನೆ

Shimoga-palike-workers-protest-in-palike-premises.

SHIVAMOGGA LIVE NEWS, 4 JANUARY 2024 ಶಿವಮೊಗ್ಗ : ಪೌರ ಕಾರ್ಮಿಕನ ಆತ್ಮಹತ್ಯೆ ಯತ್ನ ಪ್ರಕರಣದಿಂದ ಆಕ್ರೋಶಗೊಂಡ ಮಹಾನಗರ ಪಾಲಿಕೆ (Palike) ಸಿಬ್ಬಂದಿ ತಮ್ಮ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಪಾಲಿಕೆ ಗೇಟ್‌ ಬಂದ್‌ ಮಾಡಿ ಹೋರಾಟ ನಡೆಸಿದರು. ಪೌರ ಕಾರ್ಮಿಕ ಮೂರ್ತಿ ವಿಷ ಸೇವಿಸುವುದಾಗಿ ಸೆಲ್ಫಿ ವಿಡಿಯೋ ಮಾಡಿ ನಾಪತ್ತೆಯಾಗಿದ್ದರು. ಶುಕ್ರವಾರ ಸಂಜೆ ಹೊತ್ತಿಗೆ ಉಂಬ್ಳೆಬೈಲು ಸಮೀಪ ಮೂರ್ತಿ ಅವರನ್ನು ಪತ್ತೆ ಮಾಡಲಾಗಿತ್ತು. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ … Read more