ಶಿಕ್ಷಕರ ನೇಮಕಾತಿ, ಅ.21ರಂದು ಶಿವಮೊಗ್ಗದಲ್ಲಿ ಕೌನ್ಸಲಿಂಗ್‌, ಎಲ್ಲಿ ನಡೆಯುತ್ತೆ ಕೌನ್ಸಲಿಂಗ್‌?

DDPI-office-Shimoga.

SHIVAMOGGA LIVE NEWS | 20 OCTOBER 2023 SHIMOGA : 2022ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅ.21ರಂದು ಶಿವಮೊಗ್ಗದಲ್ಲಿ ಕೌನ್ಸಲಿಂಗ್‌ (Counselling) ನಡೆಯಲಿದೆ ಎಂದು ಡಿಡಿಪಿಐ ಸಿ.ಆರ್ ಪರಮೇಶ್ವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅ.19ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.gov.in  ನಲ್ಲಿ ಕೌನ್ಸಲಿಂಗ್‌ಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಗಣಿತ ಮತ್ತು ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲಭಾಷಾ … Read more

ಕುವೆಂಪು ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 18ರಿಂದ ಪ್ರವೇಶಾತಿ ಕೌನ್ಸೆಲಿಂಗ್ ಶುರು

Kuvempu University General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 DECEMBER 2020 ಕುವೆಂಪು ವಿಶ್ವವಿದ್ಯಾಲಯದ 40ಕ್ಕೂ ಅಧಿಕ ಸ್ನಾತಕೋತ್ತರ ಪದವಿ ಕೋರ್ಸ್‍ಗಳಿಗೆ ಡಿಸೆಂಬರ್ 18, 19  ಮತ್ತು 21ರಂದು ಪ್ರವೇಶಾತಿ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ವಿವಿ ಪ್ರಕಟಣೆ ತಿಳಿಸಿದೆ. ವಿಶ್ವವಿದ್ಯಾಲಯದ ಮುಖ್ಯ ಆವರಣ, ಕಡೂರು ಪಿ.ಜಿ.ಕೇಂದ್ರ ಮತ್ತು 20ಕ್ಕೂ ಹೆಚ್ಚು ಸ್ನಾತಕೋತ್ತರ ಕಾಲೇಜುಗಳ ಎಲ್ಲಾ 33 ವಿಭಾಗಗಳ 45 ಕೋರ್ಸ್‍ಗಳಿಗೆ ಡಿಸೆಂಬರ್ 18-19 ರಂದು ಹಾಗೂ 21ರಂದು ಪ್ರವೇಶಾತಿ ಕೌನ್ಸೆಲಿಂಗ್ ಹಮ್ಮಿಕೊಳ್ಳಲಾಗಿದೆ. ಸಂಪೂರ್ಣ ಪ್ರವೇಶಾತಿಯನ್ನು ಈ ಮೂರು … Read more