ಸಹ್ಯಾದ್ರಿ ಕಾಲೇಜಿನಲ್ಲಿ ಲೋಕಸಭೆ ಎಲೆಕ್ಷನ್ ಮತ ಎಣಿಕೆಗೆ ಸಿದ್ಧತೆ ಪೂರ್ಣ, ಹೇಗೆ ನಡೆಯುತ್ತೆ ಕೌಂಟಿಂಗ್? ಯಾರಿಗೆಲ್ಲ ಇದೆ ಪ್ರವೇಶ?
ಶಿವಮೊಗ್ಗ ಲೈವ್.ಕಾಂ | 1 ಮೇ 2019 ಸಹ್ಯಾದ್ರಿ ಕಾಲೇಜಿನಲ್ಲಿ ಮೇ.23ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಪೂರ್ವಭಾವಿ ಸಿದ್ಧತೆ ಬಗ್ಗೆ ಅಭ್ಯರ್ಥಿಗಳು ಮತ್ತು ಅವರ ಏಜೆಂಟರುಗಳ ಸಭೆ ನಡೆಸಲಾಯಿತು. ಬಿ.ಹೆಚ್.ರಸ್ತೆಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದ್ದು, ನೆಲ ಮಹಡಿಯಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ಒಂದನೇ ಮಹಡಿಯಲ್ಲಿ ಶಿವಮೊಗ್ಗ ಗ್ರಾಮಾಂತರ, ಬೈಂದೂರು, ಸಾಗರ, ಶಿಕಾರಿಪುರ, ಸೊರಬ … Read more