ಶಿವಮೊಗ್ಗ ಡಿ.ಸಿ. ಕಚೇರಿ ಚರಾಸ್ತಿ ಜಪ್ತಿಗೆ ಕೋರ್ಟ್ ಆದೇಶ, ಕಾರಣವೇನು?
SHIMOGA NEWS, 17 SEPTEMBER 2024 : ರಸ್ತೆ ಅಭಿವೃದ್ಧಿಗಾಗಿ ವ್ಯಕ್ತಿಯೊಬ್ಬರ ಭೂಮಿ ಸ್ವಾಧೀನಪಡಿಸಿಕೊಂಡು ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯ ಪೀಠೋಪಕರಣ ಜಪ್ತಿ (Confiscate) ಮಾಡುವಂತೆ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ಪರಿಹಾರ ವಿಳಂಬ, ಚರಾಸ್ತಿ ಜಪ್ತಿಗೆ ಆದೇಶ ಪರಿಹಾರ ನೀಡುವಲ್ಲಿ ವಿಳಂಬವಾದ ಹಿನ್ನೆಲೆ ಜಿಲ್ಲಾ ನ್ಯಾಯಾಲಯವು ಜಿಲ್ಲಾಧಿಕಾರಿ ಕಚೇರಿಯ ಚರಾಸ್ತಿಯಾದ ಪೀಠೋಪಕರಣ ಜಪ್ತಿ ಮಾಡಬೇಕು. ಮುಂದಿನ ಆದೇಶದವರೆಗೆ ವಶಕ್ಕೆ ಪಡೆಯುವಂತೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ದೂರುದಾರರ … Read more