ಹೋಂ ಸ್ಟೇ ಮಾಲೀಕ, ರೂಂ ಬಾಯ್ ಸೇರಿ ಮೂವರಿಗೆ 20 ವರ್ಷ ಜೈಲು, ದಂಡ, ಕಾರಣವೇನು?
ಶಿವಮೊಗ್ಗ: ಬಾಲಕಿಯನ್ನು ಅನಧಿಕೃತ ಹೋಂ ಸ್ಟೇಗೆ (homestay) ಕರೆದೊಯ್ದು ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪೋಕ್ಸೊ ಕಾಯ್ದೆಯಡಿ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. 2023ರ ಸೆಪ್ಟೆಂಬರ್ 11ರಂದು 26 ವರ್ಷದ ವ್ಯಕ್ತಿಯೊಬ್ಬ 16 ವರ್ಷದ ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಹೋಂಸ್ಟೇಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದನು. ಈ ಬಗ್ಗೆ ನೊಂದ ಬಾಲಕಿ ನೀಡಿದ ದೂರು ಆಧರಿಸಿ ಸಾಗರದ ಟೌನ್ ಪೊಲೀಸ್ … Read more