ಲಾಕ್ ಡೌನ್ ಮುನ್ನಾ ದಿನವೇ 300ಕ್ಕೂ ಹೆಚ್ಚು ವಾಹನ ಸೀಜ್, ಅಮೀರ್ ಅಹಮದ್ ಸರ್ಕಲ್ನಲ್ಲಿ ಭರ್ಜರಿ ಕಾರ್ಯಾಚರಣೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021 ಕರ್ಫ್ಯೂ ನಿಯಮ ಉಲ್ಲಂಘಿಸಿ ರಸ್ತೆಗಿಳಿದ ವಾಹನಗಳನ್ನು ಸೀಜ್ ಮಾಡುವ ಪ್ರಕ್ರಿಯೆಯನ್ನು ಪೊಲೀಸರು ಮುಂದುವರೆಸಿದ್ದಾರೆ. ಲಾಕ್ ಡೌನ್ ಮುನ್ನಾ ದಿನ ಮುನ್ನೂರಕ್ಕೂ ಹೆಚ್ಚು ವಾಹನಗಳನ್ನು ಸೀಜ್ ಮಾಡಿದ್ದಾರೆ. ಅಮೀರ್ ಅಹಮದ್ ಸರ್ಕಲ್‍ನಲ್ಲೇ ಹೆಚ್ಚು ದೊಡ್ಡಪೇಟೆ ಠಾಣೆ ಪೊಲೀಸರು ಅಮೀರ್ ಅಹಮದ್ ಸರ್ಕಲ್‍ನಲ್ಲಿ ಕಾರ್ಯಾಚರಣೆ ನಡೆಸಿ, ಅನಗತ್ಯವಾಗಿ ರಸ್ತೆಗಿಳಿದ ವಾಹನಗಳನ್ನು ಸೀಜ್ ಮಾಡಿದ್ದಾರೆ. ಇನ್ಸ್‍ಪೆಕ್ಟರ್‍ಗಳಾದ ಹರೀಶ್ ಪಟೇಲ್ ಮತ್ತು ಗುರುರಾಜ್ ಕರ್ಕಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, … Read more